ರಾಜ್ಯ7000 ಕಾಲೇಜು ವಿದ್ಯಾರ್ಥಿಗಳಿಗೆ HIV- ವರದಿ ಸುಳ್ಳು: ನ್ಯಾಕೋ ಸಂಸ್ಥೆ ಮಾಹಿತಿ ಒಪ್ಪಲ್ಲ; ರಾಜ್ಯದಲ್ಲಿ ಸೋಂಕು ನಿಯಂತ್ರಣದಲ್ಲಿದೆ; ಯು.ಟಿ. ಖಾದರ್
ಕರ್ನಾಟಕದ ಹೆಚ್ಐವಿ ಕೇಸ್ ವಿಚಾರದಲ್ಲಿ ನ್ಯಾಕ್ ಸಂಸ್ಥೆ ನೀಡಿರುವ ಮಾಹಿತಿಯನ್ನು ನಾನು ಒಪ್ಪಲ್ಲ ಎಂದು ಖಾದರ್ ತಿಳಿಸಿದ್ದಾರೆ. 56 ಸಾವಿರ ಕೇಸ್ ಇವೆ ಎಂದು ಸಂಸ್ಥೆ ತಿಳಿಸಿದೆ. ಆ ವಿಚಾರಕ್ಕೆ ಸಂಬಂದಿಸಿದಂತೆ ಕ್ಲಾರಿಟಿ ನೀಡಿ ಎಂದು ಪತ್ರ ಬರೆಯಲು ಆರೋಗ್ಯ ಇಲಾಖೆ ಸಿದ್ಧವಾಗಿದೆ.