ರಾಜ್ಯಜಾತಿ ಗಣತಿ ವರದಿ ವೈಜ್ಞಾನಿಕವಾಗಿದೆ, ನೋಡದೆ ಕಾಮೆಂಟ್ ಮಾಡುವುದು ತಪ್ಪು: ಕಾಂತರಾಜು
‘ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ಯನ್ನು ವೈಜ್ಞಾನಿಕವಾಗಿ ನಡೆಸಲಾಗಿದ್ದು, ಇದನ್ನು ಅವೈಜ್ಞಾನಿಕ ಎಂದು ಕರೆಯುವುದು ಸರಿಯಲ್ಲ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್.ಕಾಂತರಾಜು ಅವರು...