ಎಚ್ ಡಿ ಕುಮಾರಸ್ನಾಮಿ

ಸೆಕ್ಸ್ ವಿಡಿಯೋ ಬಿಡುಗಡೆ ಮಾಡಿದವನನ್ನು ಯಾಕೆ SIT ಬಂಧಿಸಿಲ್ಲ?: ಪರಮೇಶ್ವರ್ ಗೆ HDK ಪ್ರಶ್ನೆ
ರಾಜ್ಯ

ಸೆಕ್ಸ್ ವಿಡಿಯೋ ಬಿಡುಗಡೆ ಮಾಡಿದವನನ್ನು ಯಾಕೆ SIT ಬಂಧಿಸಿಲ್ಲ?: ಪರಮೇಶ್ವರ್ ಗೆ HDK ಪ್ರಶ್ನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದ ವ್ಯಕ್ತಿಯ ವಿರುದ್ಧದ ದೂರಿನ ಬಗ್ಗೆ ಪೊಲೀಸರು ಏಕೆ ಕ್ರಮಕೈಗೊಂಡಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ವಿರುದ್ಧ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಪ್ರಜ್ವಲ್ ಪ್ರಕರಣ: HDD, HDK ಹೆಸರು ಬಳಸದಂತೆ ತಡೆಯಾಜ್ಞೆ; ಕೇಂದ್ರದ ವಿರುದ್ಧ ಮತ್ತೆ ಸುಪ್ರೀಂನಲ್ಲಿ ಅರ್ಜಿ; ಮಂಡ್ಯದಲ್ಲಿ ಭ್ರೂಣಹತ್ಯೆ ವೇಳೆ ದಾಳಿ! ಈ ದಿನದ ಸುದ್ದಿ ಮುಖ್ಯಾಂಶಗಳು 07-05-2024
ರಾಜ್ಯ

ಪ್ರಜ್ವಲ್ ಪ್ರಕರಣ: HDD, HDK ಹೆಸರು ಬಳಸದಂತೆ ತಡೆಯಾಜ್ಞೆ; ಕೇಂದ್ರದ ವಿರುದ್ಧ ಮತ್ತೆ ಸುಪ್ರೀಂನಲ್ಲಿ ಅರ್ಜಿ; ಮಂಡ್ಯದಲ್ಲಿ ಭ್ರೂಣಹತ್ಯೆ ವೇಳೆ ದಾಳಿ! ಈ ದಿನದ ಸುದ್ದಿ ಮುಖ್ಯಾಂಶಗಳು 07-05-2024

ನನ್ನ ಹೆಂಡತಿ ನನ್ನ ಸರಿ ದಾರಿಗೆ ತಂದಿದ್ದಾರೆ; ಹೇಳಿಕೆಯಿಂದ ನೋವಾಗಿದ್ದರೆ ರಾಜ್ಯದ ಮಹಿಳೆಯರಿಗೆ ವಿಷಾದ ವ್ಯಕ್ತಪಡಿಸಲು ಸಿದ್ಧ: HDK
ರಾಜಕೀಯ

ನನ್ನ ಹೆಂಡತಿ ನನ್ನ ಸರಿ ದಾರಿಗೆ ತಂದಿದ್ದಾರೆ; ಹೇಳಿಕೆಯಿಂದ ನೋವಾಗಿದ್ದರೆ ರಾಜ್ಯದ ಮಹಿಳೆಯರಿಗೆ ವಿಷಾದ ವ್ಯಕ್ತಪಡಿಸಲು ಸಿದ್ಧ: HDK

ಗ್ಯಾರಂಟಿ ಕೊಟ್ಟು ಮಹಿಳೆಯರಿಗೆ ಅನ್ಯಾಯ ಮಾಡಿದ್ದಾರೆ ಅನ್ನೋದನ್ನ ಹೇಳಿದ್ದೇನೆ. ಆದ್ರೆ ಕಾಂಗ್ರೆಸ್‌ ನಾಯಕರು ಅವರಿಗೆ ಬೇಕಾದಂತೆ ನನ್ನ ಹೇಳಿಕೆಯನ್ನ ಬಳಸಿಕೊಂಡಿದ್ದಾರೆ. ನನ್ನ ಹೇಳಿಕೆ ದುಖಃಕ್ಕೆ ಒಳಗಾಗುವ ಹಾಗೆ ಮಾಡಿದರೆ ವಿಷಾದ ವ್ಯಕ್ತಪಡಿಸುತ್ತೇನೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳಿಸಲು ಮಾಫಿಯಾ ಹಣ ಬಳಕೆ: ಎಚ್‌ಡಿ ಕುಮಾರಸ್ವಾಮಿ
ರಾಜ್ಯ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳಿಸಲು ಮಾಫಿಯಾ ಹಣ ಬಳಕೆ: ಎಚ್‌ಡಿ ಕುಮಾರಸ್ವಾಮಿ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳಿಸಲು ಮಾಫಿಯಾದ ಹಣ ಬಳಸಲಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ‌ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸ್ಫೋಟಿಸಿದ್ದಾರೆ.