ರಾಜಕೀಯವಿಶ್ವಾಸ ಮತ ಸೋತು, ದೋಸ್ತಿ ಸರ್ಕಾರವೇ ಪತನವಾದರೂ ಎಚ್ ಡಿ ಕುಮಾರಸ್ವಾಮಿ 'ಸಂತಸ'.. ಕಾರಣ ಏನು ಗೊತ್ತಾ?
ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ಸಂಖ್ಯಾಬಲವಿಲ್ಲದೇ ಪತನವಾಗಿದೆ. ದೋಸ್ತಿ ಸರ್ಕಾರದ ಉಳಿವಿಗಾಗಿ ಅಂತಿಮ ಕ್ಷಣದವರೆಗೂ ಕಸರತ್ತು ಮಾಡಿದ್ದ ಹಂಗಾಮಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸರ್ಕಾರ ಪತನವಾದರೂ ತಾವು ಸಂತಸದಿಂದ ಇದ್ದೇನೆ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ.