ರಾಜಕೀಯಸುಮಲತಾ ಅಂಬರೀಶ್ ವಿರುದ್ಧ ಎಚ್.ಡಿ. ರೇವಣ್ಣ ಆಕ್ಷೇಪಾರ್ಹ ಹೇಳಿಕೆ: ಸಿಎಂ ಎಚ್ ಡಿಕೆ ಹೇಳಿದ್ದೇನು?
ಆಕ್ಷೇಪಾರ್ಹ ಹೇಳಿಕೆ ನೀಡಿ ಅಂಬಿ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿರುವ ಎಚ್ ಡಿ ರೇವಣ್ಣ ವಿಚಾರ ವ್ಯಾಪಕ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ಅವರ ಸಹೋದರ ಹಾಗೂ ಸಿಎಂ ಎಚ್ ಡಿ ಕುಮಾರಸ್ವಾಮಿ ಈ ಬಗ್ಗೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.