ರಾಜಕೀಯಸಿ.ಟಿ ರವಿ ‘ಏಕಚಕ್ರಾಧಿಪತ್ಯ’ಕ್ಕೆ ಬ್ರೇಕ್: ಚಿಕ್ಕಮಗಳೂರಿನಲ್ಲಿ ಬಿಜೆಪಿಗೆ ಕಾಂಗ್ರೆಸ್ ಮಾಸ್ಟರ್ ಸ್ಟ್ರೋಕ್!
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಅವರ 14 ವರ್ಷದ ಸಹವರ್ತಿ, ಆಪ್ತ ಲಿಂಗಾಯತ ಮುಖಂಡ ಎಚ್.ಡಿ.ತಮ್ಮಯ್ಯ ಪಕ್ಷದಿಂದ ನಿರ್ಗಮಿಸಿದ್ದು, ಈ ಬಾರಿಯ ಚುನಾವಣೆ ಕೇಸರಿ ಪಕ್ಷಕ್ಕೆ ಪ್ರತಿಷ್ಠೆಯ ಕದನವಾಗಿ ಮಾರ್ಪಟ್ಟಿದ