ರಾಜಕೀಯಮಂಡ್ಯದಲ್ಲಿ ಎಚ್ ಡಿ ದೇವೇಗೌಡರ ಸ್ಪರ್ಧೆ: ಬೆಂಬಲಿಗರ ಸಭೆಯಲ್ಲಿ ನಿಖಿಲ್ ಹೇಳಿದ್ದೇನು?
ಮಂಡ್ಯದಿಂದ ಸುಮಲತಾ ಅಂಬರೀಷ್ ಅವರು ಸ್ಪರ್ಧಿಸುವ ವಿಚಾರ ವ್ಯಾಪಕವಾಗಿ ಕೇಳಿಬರುತ್ತಿರುವಂತೆಯೇ ಇತ್ತ ಜೆಡಿಎಸ್ ವತಿಯಿಂದಲೂ ಪ್ರಭಾವಿ ರಾಜಕಾಣಿಯೊಬ್ಬರು ಮಂಡ್ಯದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.