ರಾಜ್ಯಬೆಂಗಳೂರು-ಮೈಸೂರು ಅಷ್ಟಪಥ ಹೆದ್ದಾರಿ ಕಾಮಗಾರಿ ಸದ್ಯದಲ್ಲೇ ಆರಂಭ: ಹೆಚ್.ಡಿ. ರೇವಣ್ಣ
ಮೈಸೂರು- ಬೆಂಗಳೂರು ಅಷ್ಟಪಥ ಹೆದ್ದಾರಿ ಯೋಜನೆಗಾಗಿ ಶೇ.64 ರಷ್ಟು ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಂದು ಅಥವಾ ಒಂದೂವರೆ ವರ್ಷದೊಳಗೆ ಯೋಜನೆ ಪೂರ್ಣಗೊಳ್ಳಲಿದೆ ಎಂದು ಲೋಕೊಪಯೋಗಿ ಸಚಿವ ಎಚ್. ಡಿ. ರೇವಣ್ಣ ಹೇಳಿದ್ದಾರೆ.