ರಾಜ್ಯಜೆಡಿಎಸ್ ಶಾಸಕ ಎಚ್ ಡಿ ರೇವಣ್ಣಗೆ ಜಾಮೀನು ಮಂಜೂರು, ಕೆಆರ್ ನಗರಕ್ಕೆ ತೆರಳದಂತೆ ನಿರ್ಬಂಧ
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಣ ಮಾಡಲು ಪ್ರಚೋದಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.