ಎಚ್ ಪಿ ಸ್ವರೂಪ್

ಹಾಸನ: ಸ್ವರೂಪ್ ಬೆಂಬಲಕ್ಕೆ ನಿಂತ ರೇವಣ್ಣ, ಭವಾನಿ, ಪ್ರಜ್ವಲ್; ಬಿಜೆಪಿ ಅಭ್ಯರ್ಥಿಗೆ ಪಾಠ ಕಲಿಸಲು ಒಗ್ಗಟ್ಟಿನ ಸಂದೇಶ
ಹಾಸನ ಜೆಡಿಎಸ್ ಟಿಕೆಟ್ ವಿಚಾರವಾಗಿ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರ ಕುಟುಂಬದಲ್ಲಿ ನಡೆದಿದ್ದ ಒಂದು ತಿಂಗಳ ರಾಜಕೀಯ ಹೈಡ್ರಾಮಕ್ಕೆ ಕೊನೆಗೂ ಬುಧವಾರ ತೆರೆ ಬಿದ್ದಿದೆ.

ರೇವಣ್ಣಗೆ ಹಿನ್ನಡೆ: ಹಾಸನ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಬೆಂಬಲಿತ ಸ್ವರೂಪ್ ಪರ ದೇವಗೌಡರ ಒಲವು
ಹಾಸನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಕುಟುಂಬ ಸದಸ್ಯರ ನಡುವಿನ ಶೀತಲ ಸಮರ ರಾಜ್ಯದ ಗಮನ ಸೆಳೆದಿತ್ತು. ಹಾಸನ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟು ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ.

