ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್(ಎಚ್ಪಿಸಿಎಲ್) ನ ವಿಶಾಖ ಸಂಸ್ಕರಣಾಗಾರದಲ್ಲಿ ಮಂಗಳವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ತಕ್ಷಣ ಎಲ್ಲಾ ಉದ್ಯೋಗಿಗಳನ್ನು ಅಲ್ಲಿಂದ ಸ್ಥಳಾಂತರಿಸಲಾಗಿದೆ.