ಎಚ್. ವಿಶ್ವನಾಥ್

ದಲಿತ IAS ಅಧಿಕಾರಿಗಳು ಹೆಚ್ಚಾಗಿ ಬ್ರಾಹ್ಮಣ ಹೆಣ್ಣು ಮಕ್ಕಳನ್ನು ಮದುವೆಯಾಗ್ತಿದ್ದಾರೆ; ದಲಿತರನ್ನು ನಾವು ಇನ್ನೂ ಹಿಂದೂಗಳೆಂದು ಒಪ್ಪಿಕೊಂಡಿಲ್ಲ: ಎಚ್.ವಿಶ್ವನಾಥ್
ನಮ್ಮ ದಲಿತ ಐಎಎಸ್ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬ್ರಾಹ್ಮಣ ಹೆಣ್ಣುಮಕ್ಕಳನ್ನು ಮದುವೆಯಾಗಿದ್ದಾರೆ. ಆ ವಿಚಾರದಲ್ಲಿ ಮೇಲ್ಜಾತಿಯರ ವರ್ತನೆಗಳನ್ನು ಮೆಚ್ಚಲೇಬೇಕು.

ನಿನ್ನ ಹೆಂಡತಿಗೂ ಫ್ರೀ, ನನ್ನ ಹೆಂಡತಿಗೂ ಫ್ರೀ; ಯಾರಪ್ಪನ ಮನೆ ದುಡ್ಡು ಅಂತಾ ಜನರ ತೆರಿಗೆ ಹಣ ಹಾಳು ಮಾಡ್ತಿದ್ದೀರಾ?: ವಿಶ್ವನಾಥ್
ರಾಜ್ಯದ ಜನತೆ ಬೆವರು ಹರಿಸಿ ದುಡಿದು ಕಟ್ಟಿರುವ ಹಣವಾಗಿದೆ, ಈ ಮಂತ್ರಿಗಳೆಲ್ಲ ಯಾಕೆ ಬಾಯಿಮುಚ್ಚಿ ಕುಳಿತಿದ್ದಾರೋ ಗೊತ್ತಿಲ್ಲ. ಮಂತ್ರಿಗಳೇನು ಸಿಎಂ ಗುಲಾಮರಾ ಎಂದು ವಿಶ್ವನಾಥ್ ಕಿಡಿ ಕಾರಿದ್ದಾರೆ.

ನನ್ನ ವಿರುದ್ಧ ಭೈರತಿ ಸುರೇಶ್ 50 ಕೋಟಿ ರು. ಮಾನನಷ್ಟ ಮೊಕದ್ದಮೆ: ಹೆಚ್.ವಿಶ್ವನಾಥ್
ಮೈಸೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣ ತನಿಖೆ ಮಾಡುತ್ತೇವೆ ಎಂದು ಹೇಳಿದರು. ಏನಾಯ್ತು ಈಗ? ಬೈರತಿ ಸುರೇಶ್ ಮುಡಾ ಪ್ರಾಧಿಕಾರಕ್ಕೆ ಬಂದು ಹೋದ ಮೇಲೂ ಮುಡಾದಲ್ಲಿ 500 ಸೈಟ್ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಕೃತಘ್ನ, ವಚನ ಭ್ರಷ್ಟ, ಅವಕಾಶವಾದಿ ರಾಜಕಾರಣಿ: ಬಿಜೆಪಿ MLC ಎಚ್. ವಿಶ್ವನಾಥ್
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬೆಂಬಲ ನೀಡಿ ರಾಜಕೀಯ ಪುನರ್ಜನ್ಮ ನೀಡಿದ ನೀಡಿದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ನಾಯಕ ಖಲೀಮುಲ್ಲಾ ಖಾನ್‌ಗೆ ಈವರೆಗೂ ಯಾವುದೇ ಸ್ಥಾನಮಾನವನ್ನೂ ನೀಡಿಲ್ಲ.

ನಾನು ಕೂಡ ಕೊಡಗು-ಮೈಸೂರು ಕ್ಷೇತ್ರದ ಆಕಾಂಕ್ಷಿ: MLC ವಿಶ್ವನಾಥ್
ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ನಾನು ಕೂಡ ಆಕಾಂಕ್ಷಿ. ನನ್ನ ಅನುಭವ ಪರಿಗಣಿಸಿ ಟಿಕೆಟ್ ನೀಡಿದರೆ ಸ್ಪರ್ಧಿಸಲು ಸಿದ್ಧ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್ ವಿಶ್ವನಾಥ್ ಹೇಳಿದ್ದಾರೆ.

ಮಾಡಿದ್ದು ಒಂದೇ ಒಂದು ಕಾಲ್, ಹೋಗಿದ್ದು ಬರೊಬ್ಬರಿ 1.99 ಲಕ್ಷ ರೂ.: ಹಣ ಕಳೆದುಕೊಂಡ ಎಂಎಲ್ ಸಿ ಹೆಚ್. ವಿಶ್ವನಾಥ್ ಪುತ್ರ!
ಎಟಿಎಂಗೆ ಹೋಗಿದ್ದ ವೇಳೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರ ಪುತ್ರನಿಗೆ ಆನ್ ಲೈನ್ ಮೂಲಕ ವಂಚಿಸಲಾಗಿದೆ.

ಏನಪ್ಪಾ? ಎಷ್ಟು ಕೋಟಿ ಹಣ ಖರ್ಚು ಮಾಡಿ ಮನೆ ಕಟ್ಟುತ್ತಿದ್ದೀಯಾ? ಬೆಂಗಳೂರು-ಮೈಸೂರು ಹೈವೇಯಲ್ಲಿ ಎಷ್ಟು ಬಂತು? ನಿನ್ನ ಮನೆ ಹೇಗಿದೆ?
ಏನಪ್ಪಾ? ಎಷ್ಟು ಕೋಟಿ ಹಣ ಖರ್ಚು ಮಾಡಿ ಮನೆ ಕಟ್ಟುತ್ತಿದ್ದೀಯಾ? ಬೆಂಗಳೂರು-ಮೈಸೂರು ಹೈವೇ ನಿರ್ಮಾಣದಲ್ಲಿ ಎಷ್ಟು ಕೋಟಿ ಬಂತು? ಬೆಕ್ಕು ಕಣ್ಮುಚ್ಚಿಕೊಂಡು ಹಾಲು ಕುಡಿದರೆ ಯಾರಿಗೂ ಗೊತ್ತಾಗುದಿಲ್ಲವಾ?

ಕೋಲಾರದಲ್ಲಿ ಸಿದ್ದರಾಮಯ್ಯ ಗೆಲ್ಲುತ್ತಾರೆ, ನಾನೂ ಅವರ ಪರ ಪ್ರಚಾರ ಮಾಡುತ್ತೇನೆ: ಎಚ್.ವಿಶ್ವನಾಥ್
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಬಾರಿ ಕೋಲಾರದಿಂದ ಸ್ಪರ್ಧಿಸಲು ನಿರ್ಧರಿಸಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗೆಲ್ಲುತ್ತಾರೆ...

ಖರ್ಗೆ ಭೇಟಿ ಬೆನ್ನಲ್ಲೇ ಸಿದ್ದರಾಮಯ್ಯ ಭೇಟಿಯಾದ ಎಚ್ ವಿಶ್ವನಾಥ್, ಕುತೂಹಲ ಮೂಡಿಸಿದ 'ಹಳ್ಳಿ ಹಕ್ಕಿ' ನಡೆ
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದ್ದು, ರಾಜಕೀಯ ಚಟುವಟಿಕೆಗಳೂ ಗರಿಗೆದರುತ್ತಿವೆ. ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು...

