ದೇಶಎಚ್3ಎನ್2 ವೈರಸ್ ಸೋಂಕು ಭೀತಿ: ಮಾರ್ಚ್ 16 ರಿಂದ 26ರವರೆಗೆ ಶಾಲೆಗಳಿಗೆ ರಜೆ ಘೋಷಿಸಿದ ಪುದುಚೇರಿ ಸರ್ಕಾರ
ಜ್ವರ, ಶೀತ ಮತ್ತು ಮೈಕೈ ನೋವುಗಳಂತಹ ರೋಗಲಕ್ಷಣಗಳನ್ನು ಹೊಂದಿರುವ ಎಚ್3ಎನ್2 ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಪುದುಚೇರಿ ಸರ್ಕಾರವು ಮಾರ್ಚ್ 16 ರಿಂದ ಮಾರ್ಚ್ 26 ರವರೆಗೆ 8ನೇ ತರಗತಿಯವರೆಗಿನ ಎಲ್ಲಾ ಶಾಲೆಗಳಿಗೆ ಬುಧವಾರ ರಜೆ ಘೋಷಿಸಿದೆ.