ರಾಜಕೀಯಪರಿಷತ್ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಗ್ಯಾರಂಟಿ!: ಪ್ರಧಾನಿ ಮೋದಿ ಜೊತೆ ಸಭೆ ಬಳಿಕ ದೇವೇಗೌಡ ಹೇಳಿದ್ದೇನು?
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು, ಪ್ರಧಾನಿ ಮೋದಿಯವರ ಬಳಿ ಚರ್ಚಿಸಲಾಗಿದೆ ಎಂದು ಜೆಡಿಎಸ್ ಪರಮೋಚ್ಚ ನಾಯಕ ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.