ನಗರದ ಜಾಲಹಳ್ಳಿಯ ಎಚ್ಎಂಟಿ ಟೂಲ್ಸ್ ಮತ್ತು ಮೆಷಿನ್ಸ್ ಘಟಕಕ್ಕೆ ಭೇಟಿ ನೀಡಿದ್ದ ಕುಮಾರಸ್ವಾಮಿಯವರು ಭೇಟಿ ನೀಡಿದ್ದು, ಈ ವೇಳೆ ಕಾರ್ಮಿಕರ ಜೊತೆಗೆ ಕೆಲಕಾಲ ಮಾತುಕತೆ ನಡೆಸಿದರು.