ರಾಜಕೀಯಇನ್ಸ್ಪೆಕ್ಟರ್ ಹುದ್ದೆಗೆ 70-80 ಲಕ್ಷ ರೂ. ಕೊಟ್ಟು ಬಂದರೆ ಹೃದಯಾಘಾತವಾಗದೆ ಇನ್ನೇನಾಗುತ್ತದೆ: ಎಂಟಿಬಿ ನಾಗರಾಜ್ ಹೇಳಿಕೆ ಟ್ವೀಟ್ ಮಾಡಿ ಎಚ್ ಡಿಕೆ ಕಿಡಿ!
ಅಮಾನತುಗೊಂಡಿದ್ದ ಪೊಲೀಸ್ ಇನ್ಪೆಕ್ಟರ್ ನಂದೀಶ್ ಸಾವು, ಹೃದಯಾಘಾತದಿಂದ ಅಲ್ಲ ಬದಲಾಗಿ ಇದೊಂದು ಕೊಲೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.