ರಾಜ್ಯHSRP ನಂಬರ್ ಪ್ಲೇಟ್ ಅಳವಡಿಕೆ; ಗಡುವು ವಿಸ್ತರಣೆಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅನುಮತಿ
2019ರ ಏಪ್ರಿಲ್ 1ಕ್ಕೂ ಮೊದಲು ನೋಂದಾಯಿಸಲಾದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ನೋಂದಣಿ ಫಲಕಗಳನ್ನು (ಎಚ್ಎಸ್ಆರ್ಪಿ) ಅಳವಡಿಸುವ ಗಡುವನ್ನು ಆಗಸ್ಟ್ ಅಥವಾ ಸೆಪ್ಟೆಂಬರ್ವರೆಗೆ ವಿಸ್ತರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಬುಧವಾರ ಕರ್ನಾಟಕ ಹೈಕೋರ್ಟ್ಗೆ ತಿಳಿಸಿದೆ.