ಜಿಲ್ಲಾ ಸುದ್ದಿಆರ್ಥಿಕತೆ ಗುಲಾಮಗಿರಿಯತ್ತ ದೇಶ
ಅಂದು ಇಂಗ್ಲಿಷರಿಗೆ ಗುಲಾಮರಾಗಿದ್ದ ನಾವು, ಇಂದು ಆರ್ಥಿಕತೆಯ ಗುಲಾಮರಾಗಿದ್ದೇವೆ. ವಿಶ್ವದ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಿರುವ ಭಾರತ, ಪ್ರಜಾಪ್ರತಿನಿಧಿಗಳ ದೇಶವಾಗಿ ಮಾರ್ಪಾಡಾಗುತ್ತಿದೆ. ದೇಶ ಕಟ್ಟುವುದಕ್ಕಾಗಿ ರಾಜಕೀಯ ಪ್ರತಿನಿಧಿಗಳನ್ನು ಆಯ್ಕೆ ಮಾಡಿದರೆ...