ಎಚ್ಐವಿ ಪಾಸಿಟಿವ್

ಮದುವೆಗೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ ಸೋಂಕಿತ, ಮನನೊಂದ ಯುವತಿ ಆತ್ಮಹತ್ಯೆ!
ಮಾರ್ಚ್ 11 ರಂದು ಈ ಘಟನೆ ನಡೆದಿದ್ದು, ಆರೋಪಿ ಮನೋಹರ್ ಎಂಬಾತ ಯುವತಿಗೆ ಎಚ್ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ ಇಂಜೆಕ್ಟ್ ಮಾಡಿದ್ದಾನೆ.

ಕರ್ನಾಟಕದಲ್ಲಿ ಟಿಬಿ ಸೋಂಕಿತರಲ್ಲಿ ಹೆಚ್ಚಿನವರಿಗೆ HIV + ve!
ಇತ್ತೀಚೆಗೆ ಬಿಡುಗಡೆ ಮಾಡಿದ 2023 ರ ಭಾರತ ಕ್ಷಯರೋಗ ವರದಿಯಲ್ಲಿ ಎಚ್ಐವಿ (ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್) ಪಾಸಿಟಿವ್ ಇರುವ ವ್ಯಕ್ತಿಗಳಲ್ಲೇ ಹೆಚ್ಚಾಗಿ ಟಿಬಿ ಕಂಡು ಬಂದಿದೆ ಎಂದು ಹೇಳಿದೆ.

