ಎಚ್.ಕೆ ಕುಮಾರಸ್ವಾಮಿ

ಎಚ್.ಕೆ. ಕುಮಾರಸ್ವಾಮಿ ಪತ್ನಿ-ಪುತ್ರಿಗೆ ಕೊರೋನಾ: ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಹೋಮ್ ಕ್ವಾರಂಟೈನ್
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ ಕುಮಾರಸ್ವಾಮಿಯವರ ಪತ್ನಿ ಜಿಲ್ಲಾ ಪಂಚಾಯಿತಿ ಸದಸ್ಯೆ ಚಂಚಲಾ ಕುಮಾರಸ್ವಾಮಿ ಮತ್ತು ಅವರ ಪುತ್ರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ

ಪಕ್ಷದ ವಿರುದ್ಧ ಹೇಳಿಕೆ: ಜಿಟಿಡಿ, ಗುಬ್ಬಿ ಶ್ರೀನಿವಾಸ್ ಉಚ್ಚಾಟನೆ ಸಾಧ್ಯತೆ? ಮಧು ಮನವೊಲಿಕೆ ಯತ್ನ?
ಈಗಾಗಲೇ ಜೆಡಿಎಸ್ ಪಕ್ಷದಿಂದ ಒಂದು ಕಾಲು ಹೊರಗೆ ಇಟ್ಟಿರುವ ಮಾಜಿ ಶಾಸಕ, ಜೆಡಿಎಸ್ ಕಾರ್ಯಾಧ್ಯಕ್ಷ ಮಧು ಬಂಗಾರಪ್ಪ, ಪಕ್ಷದಲ್ಲಿ ವ್ಯವಸ್ಥೆಯೇ ಸರಿಯಿಲ್ಲ ಎಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ಪಕ್ಷದ ವರಿಷ್ಠರು ಸಭೆ ಕರೆದಿದ್ದಾರೆ.

ಜೆಡಿಎಸ್ ಯುವ ಘಟಕಕ್ಕೆ ನಿಖಿಲ್ ಸಾರಥಿ: ರಾಜ್ಯಾಧ್ಯಕ್ಷರಾಗಿ ಎಚ್.ಕೆ ಕುಮಾರಸ್ವಾಮಿ ನೇಮಕ
ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಜೆಡಿಎಸ್ ಪಕ್ಷ ಸಂಘಟನೆಗೆ ಮುಂದಾಗಿದ್ದು, ಆ ನಿಟ್ಟಿನಲ್ಲಿ ಎಚ್.ವಿಶ್ವನಾಥ್ ಅವರಿಂದ ತೆರವಾಗಿದ್ದ ...

ಮಧ್ಯಂತರ ಚುನಾವಣೆಗೆ ತಾಲೀಮು: ದಲಿತ ಶಾಸಕ ಎಚ್.ಕೆ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆ?
ಎಚ್.ವಿಶ್ವನಾಥ್ ರಾಜಿನಾಮೆಯಿಂದ ತೆರವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಶಾಸಕ ಹೆಚ್.ಕೆ.ಕುಮಾರಸ್ವಾಮಿಗೆ ನೀಡಲಾಗುತ್ತದೆ ಎಂಬ ಮಾತು ಕೇಳಿ ...

