ಎಚ್.ಕೆ.ಪಾಟೀಲ್

ನಾವು ಕಳವಳ ವ್ಯಕ್ತಪಡಿಸಿದೆವು, ಆದ್ರೆ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದರು: ಸಚಿವ ಎಚ್.ಕೆ ಪಾಟೀಲ್
ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದು, ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ.

ಮಹದಾಯಿ ಯೋಜನೆ ಕುರಿತು ಗೋವಾ ಸಿಎಂ ಹೇಳಿಕೆಗೆ ಕರ್ನಾಟಕ ಆಕ್ಷೇಪ; ಆಘಾತಕಾರಿ ಎಂದ ಎಚ್.ಕೆ.ಪಾಟೀಲ್
ಕೇಂದ್ರ, ಯಾವುದೇ ಸಂದರ್ಭದಲ್ಲೂ ಮಹದಾಯಿ ಯೋಜನೆಯನ್ನು ತೆರವುಗೊಳಿಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ ಎಂದು ಗೋವಾ ವಿಧಾನಸಭೆಯಲ್ಲಿ ಸಾವಂತ್ ಹೇಳಿರುವುದು "ಆಘಾತಕಾರಿ".

ಶಾಸಕ ಸ್ಥಾನದಿಂದ ಮುನಿರತ್ನರನ್ನು ಅಮಾನತುಗೊಳಿಸುವಂತೆ ಸ್ಪೀಕರ್‌ಗೆ ಸಚಿವ ಎಚ್.ಕೆ.ಪಾಟೀಲ್ ಪತ್ರ
ಶಾಸಕ ಸ್ಥಾನದಿಂದ ಮುನಿರತ್ನ ಅವರನ್ನು ಅಮಾನತುಗೊಳಿಸಬೇಕು ಎಂದು ಕಾನೂನು ಸಚಿವ ಎಚ್ಕೆ ಪಾಟೀಲ್ ಅವರು ಸ್ಪೀಕರ್ ಯುಟಿ ಖಾದರ್ ಅವರಿಗೆ ಪತ್ರ ಬರೆದಿದ್ದಾರೆ.

ಕಲ್ಯಾಣ ಕರ್ನಾಟಕದ 7 ಸ್ಮಾರಕ ಖಾಸಗಿ ವ್ಯಕ್ತಿಗಳಿಗೆ ದತ್ತು: ಎಚ್.ಕೆ. ಪಾಟೀಲ್
ಕಲ್ಯಾಣ ಕರ್ನಾಟಕದ ಹಲವು ಸ್ಮಾರಕಗಳನ್ನು ಪರಿಶೀಲನೆ ನಡೆಸಲಾಗಿದ್ದು, 7 ಸ್ಮಾರಕಗಳ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಖಾಸಗಿ ವ್ಯಕ್ತಿಗಳಿಗೆ ದತ್ತು ನೀಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ಬುಧವಾರ ಹೇಳಿದರು.

ಸಿದ್ದರಾಮಯ್ಯರ ಜನ್ಮ ದಿನ ತಿಳಿಸಲು ವಿಕಿಪೀಡಿಯಾ ಅಧಿಕೃತ ವೆಬ್ ಸೈಟ್ ಅಲ್ಲ: ಎಚ್ ಕೆ ಪಾಟೀಲ್ ಕಿಡಿ
ಸಿದ್ದರಾಮಯ್ಯನವರೇ ನನಗೆ 75 ವರ್ಷ ವಯಸ್ಸಾಗಿದೆ ಎಂದು ಒಪ್ಪಿಕೊಂಡಿರುವಾಗ ಅದರ ಚರ್ಚೆ ಅನಗತ್ಯ..ಅವರ ಜನ್ಮ ದಿನ ತಿಳಿಸಲು ವಿಕಿಪೀಡಿಯಾ ಅಧಿಕೃತ ವೆಬ್ ಸೈಟ್ ಅಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಗದಗ ಶಾಸಕ ಎಚ್ ಕೆ ಪಾಟೀಲ್ ಕಿಡಿಕಾರಿದ್ದಾರೆ.

ಪಂಚಾಯತ್ ರಾಜ್ ಕಾಯ್ದೆಯಿಂದಾಗಿ ನೈಜ ಪ್ರಜಾಪ್ರಭುತ್ವದ ಅನುಷ್ಠಾನ: ಎಚ್.ಕೆ. ಪಾಟೀಲ್
ಪಂಚಾಯತ್ ರಾಜ್ ಕಾಯ್ದೆ ಜಾರಿಯಿಂದಾಗಿ ನೈಜ ಪ್ರಜಾಪ್ರಭುತ್ವ ಅನುಷ್ಠಾನಗೊಂಡಿದೆ. ಅಧಿಕಾರ ವಿಕೇಂದ್ರೀಕರಣದಿಂದ...

ಮಹಾರಾಷ್ಟ್ರ ವಿರುದ್ಧ ಸಚಿವರ ಗರಂ
ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ಬೆಳಗಾವಿ ಗಡಿ ವಿವಾದದ ಉಸ್ತುವಾರಿ ಸಚಿವರಾಗುತ್ತಿದ್ದಂತೆ ಮಹಾರಾಷ್ಟದ ವಿರುದ್ಧ ಗುಡುಗಿದ್ದಾರೆ.

ಖಾತ್ರಿ ನಿಯಮ ಇನ್ನು ಸರಳ
ಉದ್ಯೋಗ ಖಾತರಿ ಯೋಜನೆ ಅನುದಾನವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಲು ನಿಯಮ ಸರಳೀಕರಣಗೊಳಿಸಲಾಗಿದೆ...

ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಮಂಡನೆ, ಜಿಪಂ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ
ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡುವ ಮೂಲಕ ಕೆಳ ಹಂತದ ವ್ಯವಸ್ಥೆಯನ್ನು ಬಲಪಡಿಸುವ ಮಹತ್ತರ ಪಂಚಾಯತ್ ರಾಜ್...

