ನೆರೆಯಿಂದಾಗಿ ಬದುಕು ಕಳೆದುಕೊಂಡಿರುವ ಲಕ್ಷಾಂತರ ಜನರಿಗೆ ಬದುಕು ಕಟ್ಟಿಕೊಳ್ಳಲು ಸರ್ಕಾರ ನೆರವಾಗಬೇಕು ಎಂದು ಪ್ರವಾಹ ಸಂತ್ರಸ್ತ ಪ್ರದೇಶಗಳ ಅಧ್ಯಯನ ಸಮಿತಿ ಅಧ್ಯಕ್ಷ ಎಚ್ ಕೆ ಪಾಟೀಲ್ ಹೇಳಿದರು.