ರಾಜ್ಯದಕ್ಷಿಣ ಕನ್ನಡ: 5 ಮಂದಿ ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ಜಾರಿ!
ಕೋಮು ಘರ್ಷಣೆ, ಹಸು ಸಾಗಾಟ, ನೈತಿಕ ಪೊಲೀಸ್ಗಿರಿ ಮತ್ತು ಇತರ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಐವರು ಬಜರಂಗದಳದ ಕಾರ್ಯಕರ್ತರಿಗೆ ಅಧಿಕಾರಿಗಳು ಎಚ್ಚರಿಕೆ ನೋಟಿಸ್ ಜಾರಿ ಮಾಡಿದ್ದಾರೆ.