ರಾಜ್ಯಸಣ್ಣ ನಿರ್ಲಕ್ಷ್ಯಕ್ಕೆ ವೈದ್ಯರನ್ನು ಬಂಧಿಸುವುದು ಸರಿಯಲ್ಲ: ಬಾಲಗರ್ಭಿಣಿಯರ ಸ್ಕ್ಯಾನಿಂಗ್ ಪ್ರಕರಣ ಸಂಬಂಧ JDS ಶಾಸಕನ ಉಡಾಫೆ ಮಾತು!
ತುರ್ತು ಸೇವೆ ನೀಡುವುದು ವೈದ್ಯರ ಕರ್ತವ್ಯ. ಹೀಗಾಗಿ ಕೇಳಿಕೊಂಡು ಬಂದವರಿಗೆ ಸ್ಕ್ಯಾನಿಂಗ್ ಮಾಡಿದ್ದಾರೆ. ಅದರ ಮಾಹಿತಿಯನ್ನು ನೀಡುವಲ್ಲಿ ಸಣ್ಣ ನಿರ್ಲಕ್ಷ್ಯ ತೋರಿದ್ದಾರೆ. ಅಷ್ಟಕ್ಕೇ ವೈದ್ಯರನ್ನು ಬಂಧಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.