ರಾಜ್ಯHD Devegowda Birthday: ಜನ್ಮದಿನ ಆಚರಿಸದಿರಲು ದೇವೇಗೌಡ ನಿರ್ಧಾರ, NDA ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಸೂಚನೆ!
ರಾಜಕೀಯ ಮತ್ತು ವೈಯುಕ್ತಿಕ ಕಾರಣಗಳಿಂದಾಗಿ ಈ ವರ್ಷ ತಮ್ಮ ಜನ್ಮದಿನಾಚರಣೆ ಆಚರಣೆ ಮಾಡದಿರಲು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ನಿರ್ಧರಿಸಿದ್ದು, NDA ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಅಭಿಮಾನಿಗಳಿಗೆ ಸೂಚನೆ ನೀಡಿದ್ದಾರೆ.