ರಾಜಕೀಯಬಿಜೆಪಿ ವಿರುದ್ಧ ಹೋರಾಡಲು ಕಾಂಗ್ರೆಸ್ ಗೆ ಪ್ರಾದೇಶಿಕ ಪಕ್ಷಗಳ ಬೆಂಬಲ: ದೇವೇಗೌಡ
ಜನ ವಿರೋಧಿ ನೀತಿಗಳನ್ನು ಜಾರಿ ಮಾಡುತ್ತಿರುವ ಬಿಜೆಪಿ ವಿರುದ್ಧ ಹೋರಾಟ ನಡೆಸಲು ಎಲ್ಲಾ ಪ್ರಾದೇಶಿಕ ಪಕ್ಷಗಳು ಮುಂದೆ ಬಂದು ಕಾಂಗ್ರೆಸ್ ಗೆ ಬೆಂಬಲ ನೀಡಲಪು ಯೋಜಿಸುತ್ತಿವೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.