ಎಚ್.ಡಿ.ಕುಮಾರಸ್ವಾಮಿ

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಸರ್ಕಾರಿ ಜಮೀನು ಒತ್ತುವರಿ ಆರೋಪ: SIT ತನಿಖೆಗೆ ಹೈಕೋರ್ಟ್ ತಡೆ
ಕೇಂದ್ರ ಸಚಿವ ಕುಮಾರಸ್ವಾಮಿ ಅವರು ತಮ್ಮ ವಿರುದ್ಧದ ಸರ್ಕಾರಿ ಜಮೀನು ಒತ್ತುವರಿ ಆರೋಪದ ಬಗ್ಗೆ ಎಸ್ಐಟಿ ತನಿಖೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ನೇತೃತ್ವದ ಪೀಠ ಈ ಆದೇಶ ನೀಡಿದೆ.

ವಿಪಕ್ಷಗಳನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಯತ್ನ, ಶ್ರೀರಾಮುಲು BJP ತೊರೆಯಲ್ಲ: HDK
ರಾಜ್ಯದ ಅಭಿವೃದ್ಧಿಗೆ ಶ್ರಮಿಸಲು ಜನತೆ ಕಾಂಗ್ರೆಸ್‌ಗೆ ಜನಾದೇಶ ನೀಡಿದೆ. ಆದರೆ, ಆಡಳಿತ ಪಕ್ಷವು ವಿರೋಧ ಪಕ್ಷಗಳನ್ನು ಅಸ್ಥಿರಗೊಳಿಸುವ ಯತ್ನದಲ್ಲಿ ನಿರತವಾಗಿದೆ.

ಕಿಯೋನಿಕ್ಸ್ ವಿವಾದ: ಉಡಾಫೆ ಮಾತು ಬಿಟ್ಟು, ಬಾಕಿ ಬಿಲ್ ಚುಕ್ತಾ ಮಾಡಿ: ಸರ್ಕಾರಕ್ಕೆ HDK
ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ, ಮಧ್ಯಸ್ಥಿಕೆ ವಹಿಸುವಂತೆ ಕಿಯೋನಿಕ್ಸ್ ವೆಂಡರ್ಸ್ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ಜಾತಿ ಗಣತಿ ವರದಿ ಮುಂದಿಟ್ಟುಕೊಂಡು ಚುನಾವಣೆಗೆ ಹೋಗಿ ನೋಡೋಣ: ಕುಮಾರಸ್ವಾಮಿ ಸವಾಲು
ಸುಮಾರು ಹತ್ತು ವರ್ಷಗಳ ಹಿಂದೆ ತಯಾರಿಸಲಾದ ಜಾತಿ ಗಣತಿ ವರದಿಯ ಪ್ರಸ್ತುತತೆಯ ಬಗ್ಗೆ ಪ್ರಶ್ನಿಸಿದ ಕುಮಾರಸ್ವಾಮಿ, ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದರು.

ಹಂದಿ ವಿವಾದ: 'ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಓರ್ವ ಭ್ರಷ್ಟ ಅಧಿಕಾರಿ': JDS ಸರಣಿ ಆರೋಪ
ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಓರ್ವ ಭ್ರಷ್ಟ ಅಧಿಕಾರಿ ಎಂದು ಕರೆದಿರುವ ಜೆಡಿಎಸ್, ಈತನ ವಿರುದ್ಧ ಹಲವು ದೂರುಗಳು ದಾಖಲಾಗಿದ್ದು ಆರೋಪ ಪಟ್ಟಿ ಕೂಡ ಸಲ್ಲಿಕೆಯಾಗಿವೆ.

ಹೆಚ್ಚುವರಿ ಕಾವೇರಿ ನೀರು ಸಂಗ್ರಹಣೆಗಾಗಿ ಮೇಕೆದಾಟು ಯೋಜನೆ ಬೇಕು; ಪ್ರಧಾನಿಗೆ ಯೋಜನೆ ಮಹತ್ವ, ಸಮಸ್ಯೆ ಬಗ್ಗೆ ತಿಳಿಸುತ್ತೇನೆ: HDK
ಬಂಗಾಳಕೊಲ್ಲಿಗೆ ಸೇರುವ ಕಾವೇರಿ ನದಿಯ ಹೆಚ್ಚುವರಿ ನೀರನ್ನು ಮೇಕೆದಾಟು ಯೋಜನೆ ಮೂಲಕ ಸಂಗ್ರಹಿಸುವ ಗುರಿ ಇದೆ. ಈ ಯೋಜನೆ ಕರ್ನಾಟಕಕ್ಕೆ ಅತ್ಯಂತ ಮಹತ್ವದ್ದಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಚರ್ಚೆ ನಡೆಸುತ್ತೇನೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

MUDA ಅಕ್ರಮ ಬಹಿರಂಗ ಮಾಡಿದ್ದೇ ಡಿಕೆ ಶಿವಕುಮಾರ್: HD Kumaraswamy
ಮುಡಾದಿಂದ 14 ನಿವೇಶನ ಮಂಜೂರು ಮಾಡುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾತ್ರವನ್ನು ಜಗಜ್ಜಾಹಿರು ಮಾಡಿದ್ದು ಅವರದ್ದೇ ಸರ್ಕಾರದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

JDS ಡ್ಯಾಮೇಜ್ ಕಂಟ್ರೋಲ್: HD Revanna ನೇತೃತ್ವದಲ್ಲಿ ಹಾಸನದಲ್ಲಿ ಬೃಹತ್ ಸಮಾವೇಶ!
ಎಚ್ ಡಿ ರೇವಣ್ಣ ಅವರ ಕುಟುಂಬದಲ್ಲಿ ಕೆಲವು ಸಮಸ್ಯೆಗಳಿವೆ, ಆದರೆ ರೇವಣ್ಣ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಯಾರು ಮರೆಯುವಂತಿಲ್ಲ. ಎಲ್ಲರಿಗಿಂತ ಒಂದು ಹೆಜ್ಜೆ ಹೆಚ್ಚು ಅಭಿವೃದ್ಧಿ ಮಾಡಿದ್ದಾರೆ. ಬೆಂಗಳೂರಿನ ಮದರ್ ಡೈರಿ ಮೀರಿಸುವ ರೀತಿಯಲ್ಲಿ ಹಾಸನದಲ್ಲಿ ಮೆಗಾ ಡೈರಿ ನಿರ್ಮಾಣ ಮಾಡುತ್ತಿದ್ದಾರೆ.

ಕೇಂದ್ರ ಸಚಿವರಾಗಿ ಬೆಂಗಳೂರಿಗೆ ಬಂದ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ(HD Kumaraswamy) ಅವರು ವಾರದ ಬಳಿಕ ಇಂದು (ಶುಕ್ರವಾರ) ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಅವರನ್ನು ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದ್ದು, ಅವರಿಗೆ ಕೆಂಪೇಗೌಡರ ಬೆಳ್ಳಿ ಮೂರ್ತಿ ಕೊಟ್ಟು ಅಭಿನಂದನೆ ಸಲ್ಲಿಸಿದರು.

