ರಾಜಕೀಯಕೋವಿಡ್ ಪರಿಶೀಲನಾ ಸಭೆಯಲ್ಲಿ ಹಾಲಿ, ಮಾಜಿ ಸಚಿವರ ನಡುವೆ ಮಾತಿನ ಚಕಮಕಿ
ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ನಡುವೆ ಮಾತಿನ ಚಕಮಕಿ ನಡೆದಿದೆ. ದೇಶಾದ್ಯಂತ ವ್ಯಾಪಿಸಿರುವ ಕೊರೋನಾವೈರಸ್ ಹಾವಳಿಯ ಕುರಿತು ರಿಶೀಲನಾ ಸಭೆಯಲ್ಲಿ ಹಾಲಿ ಹಾಗೂ ಮಾಜಿ ಸಚಿವರು ಪರಸ್ಪರರು ವಾಗ್ವಾದ ನಡೆಸಿದ್ದಾರೆ.