ಕಪ್ಪತ್ತಗುಡ್ಡದ ಸಂರಕ್ಷಿತ ಅರಣ್ಯ ಪ್ರದೇಶ ಸಂರಕ್ಷಿಸುವಂತೆ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಕೆ.ಪಾಟೀಲ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.