ಎಜಾಜ್ ಪಟೇಲ್

ಸೋತ ಪಂದ್ಯದಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ: ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ ಎಜಾಜ್ ಪಟೇಲ್
ಕ್ರಿಕೆಟ್

ಸೋತ ಪಂದ್ಯದಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ: ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ ಎಜಾಜ್ ಪಟೇಲ್

ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಎಲ್ಲ 10 ವಿಕೆಟ್ ಪಡೆದು ಎಜಾಜ್ ಪಟೇಲ್ ಐತಿಹಾಸಿಕ ದಾಖಲೆ ಮಾಡಿದ್ದರೂ ಸಹ ಆ ಪಂದ್ಯವನ್ನು ಗೆಲ್ಲಲಾಗಲಿಲ್ಲ. 

ಅದ್ಭುತ ಬೌಲಿಂಗ್; 36 ವರ್ಷದ ಹಳೆಯ ದಾಖಲೆ ಪುಡಿ, ಒಂದೇ ಇನ್ನಿಂಗ್ಸ್ ನಲ್ಲಿ 3 ವಿಶ್ವ ದಾಖಲೆ ನಿರ್ಮಿಸಿದ ಕಿವೀಸ್ ಬೌಲರ್ ಎಜಾಜ್ ಪಟೇಲ್!
ಕ್ರಿಕೆಟ್

ಅದ್ಭುತ ಬೌಲಿಂಗ್; 36 ವರ್ಷದ ಹಳೆಯ ದಾಖಲೆ ಪುಡಿ, ಒಂದೇ ಇನ್ನಿಂಗ್ಸ್ ನಲ್ಲಿ 3 ವಿಶ್ವ ದಾಖಲೆ ನಿರ್ಮಿಸಿದ ಕಿವೀಸ್ ಬೌಲರ್ ಎಜಾಜ್ ಪಟೇಲ್!

ಭಾರತದ ವಿರುದ್ಧ ಮೊದಲ ಇನ್ನಿಂಗ್ಸ್ ನಲ್ಲಿ ಎಲ್ಲ 10 ವಿಕೆಟ್ ಗಳನ್ನು ಪಡೆಯುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿರುವ ಕಿವೀಸ್ ಬೌಲರ್ ಎಜಾಜ್ ಪಟೇಲ್ ತಮ್ಮ ಒಂದೇ ಒಂದು ಅದ್ಭುತ ಇನ್ನಿಂಗ್ಸ್ ಮೂಲಕ ಸರಣಿ ದಾಖಲೆಗಳನ್ನು ನಿರ್ಮಾಣ ಮಾಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ 2ನೇ ಟೆಸ್ಟ್: 2ನೇ ದಿನದಾಟ ಅಂತ್ಯಕ್ಕೆ ಭಾರತ 69/0, 2ನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾಗೆ 332 ರನ್ ಮುನ್ನಡೆ
ಕ್ರಿಕೆಟ್

ನ್ಯೂಜಿಲೆಂಡ್ ವಿರುದ್ಧ 2ನೇ ಟೆಸ್ಟ್: 2ನೇ ದಿನದಾಟ ಅಂತ್ಯಕ್ಕೆ ಭಾರತ 69/0, 2ನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾಗೆ 332 ರನ್ ಮುನ್ನಡೆ

ವಾಂಖೆಡೆ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ 2ನೇ ದಿನದಾಟ ಅಂತ್ಯವಾಗಿದ್ದು, 2ನೇ ಇನ್ನಿಂಗ್ಸ್ ನಲ್ಲಿ ಭಾರತ ವಿಕೆಟ್ ನಷ್ಟವಿಲ್ಲದೇ 69ರನ್ ಗಳಿಸಿದೆ. ಅಂತೆಯೇ ನ್ಯೂಜಿಲೆಂಡ್ ವಿರುದ್ಧ 332 ರನ್ ಗಳ ಮುನ್ನಡೆ ಕಾಯ್ದುಕೊಂಡಿದೆ.

62 ರನ್ ಗಳಿಗೆ ಆಲೌಟ್: ನಾಲ್ಕು ಕಳಪೆ ದಾಖಲೆ ಬರೆದ ನ್ಯೂಜಿಲೆಂಡ್!
ಕ್ರಿಕೆಟ್

62 ರನ್ ಗಳಿಗೆ ಆಲೌಟ್: ನಾಲ್ಕು ಕಳಪೆ ದಾಖಲೆ ಬರೆದ ನ್ಯೂಜಿಲೆಂಡ್!

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ವಿರುದ್ಧ ಕೇವಲ 62ರನ್ ಗಳಿಗೆ ಆಲೌಟ್ ಆಗಿರುವ ನ್ಯೂಜಿಲೆಂಡ್ ಹೆಸರಿನಲ್ಲಿ ನಾಲ್ಕು ಕಳಪೆ ದಾಖಲೆ ನಿರ್ಮಾಣವಾಗಿದೆ.

2ನೇ ಟೆಸ್ಟ್ ಪಂದ್ಯ: ಭಾರತೀಯ ಬೌಲರ್ ಗಳ ಪಾರಮ್ಯ, 62 ರನ್ ಗಳಿಗೆ ಕಿವೀಸ್ ಪಡೆ ಆಲೌಟ್
ಕ್ರಿಕೆಟ್

2ನೇ ಟೆಸ್ಟ್ ಪಂದ್ಯ: ಭಾರತೀಯ ಬೌಲರ್ ಗಳ ಪಾರಮ್ಯ, 62 ರನ್ ಗಳಿಗೆ ಕಿವೀಸ್ ಪಡೆ ಆಲೌಟ್

ಟೀಂ ಇಂಡಿಯಾ ಬೌಲರ್ ಗಳ ಅರ್ಭಟದ ಮುಂದೆ ಮಂಕಾದ ನ್ಯೂಜಿಲೆಂಡ್ ತಂಡ ಕೇವಲ 62 ರನ್ ಗಳಿಗೆ ಆಲೌಟ್ ಆಗಿದ್ದು, ಆ ಮೂಲಕ 263 ರನ್ ಗಳ ಹಿನ್ನಡೆ ಅನುಭವಿಸಿದೆ.

'ಒಂದೇ ಇನ್ನಿಂಗ್ಸ್ ನಲ್ಲಿ 10 ವಿಕೆಟ್': ಭಾರತದ ವಿರುದ್ಧ ವಿಶ್ವದಾಖಲೆ ಬರೆದ ಕಿವೀಸ್ ಬೌಲರ್ 'ಎಜಾಜ್ ಪಟೇಲ್'
ಕ್ರಿಕೆಟ್

'ಒಂದೇ ಇನ್ನಿಂಗ್ಸ್ ನಲ್ಲಿ 10 ವಿಕೆಟ್': ಭಾರತದ ವಿರುದ್ಧ ವಿಶ್ವದಾಖಲೆ ಬರೆದ ಕಿವೀಸ್ ಬೌಲರ್ 'ಎಜಾಜ್ ಪಟೇಲ್'

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ವರ್ಸಸ್ ನ್ಯೂಜಿಲೆಂಡ್ 2ನೇ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಕಿವೀಸ್ ಸ್ಪಿನ್ನರ್ ಎಜಾಜ್ ಪಟೇಲ್ ಎಲ್ಲಾ 10 ವಿಕೆಟ್ ಪಡೆಯುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.