ವಾಣಿಜ್ಯಎಜಿಆರ್ ಸಂಬಂಧಿತ 4 ಲಕ್ಷ ಕೋಟಿ ರೂ. ಬಾಕಿಯಲ್ಲಿ ಶೇ 96 ರಷ್ಟು ಹಣವನ್ನು ಹಿಂಪಡೆಯಲಾಗುವುದು: ಕೇಂದ್ರ
ಖಾಸಗಿ ಟೆಲಿಕಾಂ ಕಂಪೆನಿಗಳಿಂದ ಬಾಕಿ ಎಜಿಆರ್ ಶುಲ್ಕ ಪಾವತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೇಡಿಕೆ ಇಡಲಾಗಿದ್ದ 4 ಲಕ್ಷ ಕೋಟಿ ರೂಪಾಯಿಗಳಲ್ಲಿ ಶೇಕಡಾ 96ರಷ್ಟನ್ನು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಗುರುವಾರ ತಿಳಿಸಿದೆ.