ವಾಣಿಜ್ಯಎಜಿಆರ್ ಶುಲ್ಕ ಪಾವತಿ ಬಾಕಿ: ಕಂಪೆನಿಗಳ ಹಿತ-ಸುಪ್ರೀಂ ಆದೇಶ ಪಾಲನೆಯ ಸಮತೋಲನ ಕಾಯಬೇಕಾದ ಸರ್ಕಾರ
ಪ್ರಸ್ತುತ ಭಾರತೀಯ ದೂರಸಂಪರ್ಕ ವಲಯದಲ್ಲಿ ತೀವ್ರ ಬಿಕ್ಕಟ್ಟು ಕಂಡುಬರುತ್ತಿರುವಾಗ ಎಜಿಆರ್ ಶುಲ್ಕ ಬಾಕಿ ಪಾವತಿ ಕುರಿತು ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸುವುದು ಮತ್ತು ಖಾಸಗಿ ದೂರಸಂಪರ್ಕ ವಲಯದ ಪರಿಸ್ಥಿತಿಯನ್ನು ಸರಿತೂಗಿಸಿ ಗ್ರಾಹಕರ ಹಿತಕಾಯುವುದು ಕೂಡ ಸರ್ಕಾರಕ್ಕೆ ಮುಖ್ಯವಾಗಿದೆ.