ರಾಜ್ಯಹಂದಿಗಳ ಜೊತೆ ಜಗಳಕ್ಕೆ ಇಳಿಯಬಾರದು: HD ಕುಮಾರಸ್ವಾಮಿಗೆ ADGP ಚಂದ್ರಶೇಖರ್ ಟಾಂಗ್
ನನ್ನ ಮೇಲೆ ಕುಮಾರಸ್ವಾಮಿ ಸುಳ್ಳು ಆರೋಪ ಮಾಡುವ ಮೂಲಕ ಬೆದರಿಕೆ ಹಾಕಿದ್ದಾರೆ. ನಮ್ಮನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವನು ಎಷ್ಟೇ ಎತ್ತರದ ಸ್ಥಾನದಲ್ಲಿದ್ದರೂ ಅವನ್ನು ಆರೋಪಿಯೇ. ನಮ್ಮ ಕರ್ತವ್ಯವನ್ನು ನಾವು ನಿರ್ವಹಿಸೋಣಾ. ಅದನ್ನು ಯಾರಿಂದಲೂ ತಡಿಯಲು ಸಾಧ್ಯವಿಲ್ಲ.