ಎಟಿಎಂ ದರೋಡೆ

ಬೆಂಗಳೂರು ಎಟಿಎಂ ವ್ಯಾನ್ ದರೋಡೆ: 54 ಗಂಟೆಗಳಲ್ಲಿ ಮೂವರ ಬಂಧನ; 5.76 ಕೋಟಿ ಹಣ ವಶ; ತನಿಖೆಗೆ 11 ತಂಡ ರಚನೆ
ರಾಜ್ಯ

ಬೆಂಗಳೂರು ಎಟಿಎಂ ವ್ಯಾನ್ ದರೋಡೆ: 54 ಗಂಟೆಗಳಲ್ಲಿ ಮೂವರ ಬಂಧನ; 5.76 ಕೋಟಿ ಹಣ ವಶ; ತನಿಖೆಗೆ 11 ತಂಡ ರಚನೆ

ಬೆಂಗಳೂರಿನಲ್ಲಿ ನಡೆದಿದ್ದ ಎಟಿಎಂ ಹಣ ಸಾಗಾಟ ವೇಳೆ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಬೆಂಗಳೂರು ಎಟಿಎಂ ವ್ಯಾನ್ ದರೋಡೆ ಪ್ರಕರಣ: ತಿರುಪತಿಯಲ್ಲಿ ಇಬ್ಬರ ಬಂಧನ
ರಾಜ್ಯ

ಬೆಂಗಳೂರು ಎಟಿಎಂ ವ್ಯಾನ್ ದರೋಡೆ ಪ್ರಕರಣ: ತಿರುಪತಿಯಲ್ಲಿ ಇಬ್ಬರ ಬಂಧನ

ಎಟಿಎಂ ಕೇಂದ್ರಗಳಿಗೆ ಹಣ ತುಂಬಲು ಹೊರಟಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ 7.11 ಕೋಟಿ ದರೋಡೆ ಪ್ರಕರಣದ ಸಂಬಂಧ ಇಬ್ಬರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಹಾಡಹಗಲೇ ನಡೆದಿರುವ ದರೋಡೆ; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರ ಮಟ್ಟಿಗೆ ಎನ್ನುವುದಕ್ಕೆ ಇದೇ ನಿದರ್ಶನ..!
ರಾಜಕೀಯ

ಬೆಂಗಳೂರಿನಲ್ಲಿ ಹಾಡಹಗಲೇ ನಡೆದಿರುವ ದರೋಡೆ; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರ ಮಟ್ಟಿಗೆ ಎನ್ನುವುದಕ್ಕೆ ಇದೇ ನಿದರ್ಶನ..!

ಅಸಮರ್ಥ ಗೃಹ ಸಚಿವ ಪರಮೇಶ್ವರ್ ಅವರ ಕಾರಣದಿಂದ ಒಂದು ಕಡೆ ಬೆಂಗಳೂರಿನ ವಿಧಾನಸೌಧದ ಮುಂದೆಯೇ ಗಲಭೆ ಆಗುತ್ತಿದ್ದರೆ, ಮತ್ತೊಂದಡೆ ಹಾಡಹಗಲೇ ದರೋಡೆಕೋರರು ಡೇರಿ ಸರ್ಕಲ್‌ ಬಳಿ ಸುಮಾರು 7 ಕೋಟಿ ರೂ. ಬ್ಯಾಂಕ್‌ ಸಿಬ್ಬಂದಿಯಿಂದ ದೋಚಿಕೊಂಡು ಹೋಗಿದ್ದಾರೆ.

News headlines 13-08-2025 | ಧರ್ಮಸ್ಥಳ ಕೇಸ್: ಸಿಗಲಿಲ್ಲ ಮಾನವ ಅವಶೇಷ, ಕಾರ್ಯಾಚರಣೆ ಸ್ಥಗಿತಕ್ಕೆ ಚಿಂತನೆ?; ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಪತ್ನಿ ವಿರುದ್ಧ ಚಾರ್ಜ್ ಶೀಟ್, ಪುತ್ರಿಗೆ ಕ್ಲೀನ್ ಚಿಟ್; ಬಳ್ಳಾರಿ: ATM ಕಳ್ಳನ ಬಂಧನ

ಬಳ್ಳಾರಿ: ATM ಕಿಯೋಸ್ಕ್ ಮುರಿದು ಹಣ ಕದಿಯುತ್ತಿದ್ದ ಕಳ್ಳನ ಬಂಧನ, ಸಿಸಿಟಿವಿಯಲ್ಲಿ ರೋಚಕ ದೃಶ್ಯ ಸೆರೆ! Video
ರಾಜ್ಯ

ಬಳ್ಳಾರಿ: ATM ಕಿಯೋಸ್ಕ್ ಮುರಿದು ಹಣ ಕದಿಯುತ್ತಿದ್ದ ಕಳ್ಳನ ಬಂಧನ, ಸಿಸಿಟಿವಿಯಲ್ಲಿ ರೋಚಕ ದೃಶ್ಯ ಸೆರೆ! Video

ಸೋಮವಾರ ಮಧ್ಯರಾತ್ರಿ ನಗರದ ಕಾಳಮ್ಮ ಸರ್ಕಲ್ ಬಳಿ ಇರುವ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ನುಗ್ಗಿ ಕಳ್ಳತನ ಮಾಡಲು ಯತ್ನಿಸಿದ ಆರೋಪಿಯನ್ನು ರಾತ್ರಿ ಬೀಟ್ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

Kalaburagi: ಎರಡನೇ ಬಾರಿ ATM ದರೋಡೆಗೆ ಯತ್ನ; ಇಬ್ಬರು ಡಕಾಯಿತರಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು
ರಾಜ್ಯ

Kalaburagi: ಎರಡನೇ ಬಾರಿ ATM ದರೋಡೆಗೆ ಯತ್ನ; ಇಬ್ಬರು ಡಕಾಯಿತರಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ನಗರದ ರಿಂಗ್ ರಸ್ತೆಯ SBI ಎಟಿಎಂ ಧ್ವಂಸಗೊಳಿಸಿ ದರೋಡೆ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಸಬರ್ಬನ್ ಠಾಣೆಯ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಕಲಬುರಗಿ: SBI ATM ದರೋಡೆ; 18 ಲಕ್ಷ ರೂ ದೋಚಿ ಪರಾರಿ!
ರಾಜ್ಯ

ಕಲಬುರಗಿ: SBI ATM ದರೋಡೆ; 18 ಲಕ್ಷ ರೂ ದೋಚಿ ಪರಾರಿ!

ಬುಧವಾರ ಬೆಳಗಿನ ಜಾವ ಗ್ಯಾಸ್ ಕಟ್ಟರ್ ಬಳಸಿ ಭದ್ರತೆ ಇಲ್ಲದ SBI ATM ಅನ್ನು ಮುರಿದ ಖದೀಮರು 18 ಲಕ್ಷ ರೂಪಾಯಿ ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದಲ್ಲಿ ಹೆಚ್ಚಿದ ಗೋಹಿಂಸೆ-ಗೋಹತ್ಯೆ ಪ್ರಕರಣ: ತನಿಖೆಗೆ ರಾಜ್ಯ ಸರ್ಕಾರ ಆದೇಶ
ರಾಜ್ಯ

ರಾಜ್ಯದಲ್ಲಿ ಹೆಚ್ಚಿದ ಗೋಹಿಂಸೆ-ಗೋಹತ್ಯೆ ಪ್ರಕರಣ: ತನಿಖೆಗೆ ರಾಜ್ಯ ಸರ್ಕಾರ ಆದೇಶ

ಚಾಮರಾಜಪೇಟೆ ಹಸು ಕೆಚ್ಚಲು ಕೊಯ್ದ ಘಟನೆ ಬೆನ್ನಲ್ಲೇ ಹೊನ್ನಾವರದಲ್ಲಿ ಹಸು ಕೊಂದಿರುವ ಘಟನೆ ವರದಿಯಾಗಿದ್ದು, ಎಲ್ಲೆಡೆ ತೀವ್ರ ವಿರೋಧ ಹಾಗೂ ಟೀಕೆಗಳು ವ್ಯಕ್ತವಾಗುತ್ತಿವೆ.

ತಮಿಳುನಾಡು: ತ್ರಿಶೂರ್ ನಲ್ಲಿ ATM ದರೋಡೆ, ಪೊಲೀಸರ ಗುಂಡೇಟಿಗೆ ಓರ್ವ ಸಾವು, ಆರು ಮಂದಿ ಬಂಧನ
ದೇಶ

ತಮಿಳುನಾಡು: ತ್ರಿಶೂರ್ ನಲ್ಲಿ ATM ದರೋಡೆ, ಪೊಲೀಸರ ಗುಂಡೇಟಿಗೆ ಓರ್ವ ಸಾವು, ಆರು ಮಂದಿ ಬಂಧನ

ದರೋಡೆಕೋರರ ಗ್ಯಾಂಗ್ ತ್ರಿಶೂರ್ ಜಿಲ್ಲೆಯಲ್ಲಿ ಎಟಿಎಂ ದರೋಡೆ ಮಾಡಿ, ನಗದು ಮತ್ತು ಆಯುಧಗಳೊಂದಿಗೆ ಕಂಟೈನರ್ ಲಾರಿಯೊಂದರಲ್ಲಿ ಪರಾರಿಯಾಗುತಿತ್ತು. ಈ ಖದೀಮರ ತಂಡವನ್ನು ಬೆನ್ನಟ್ಟಿದ್ದ ಪೊಲೀಸರು, ವಾಹನ ನಿಲ್ಲಿಸುವಂತೆ ಹೇಳಿದರೂ ಅದನ್ನು ನಿರಾಕರಿಸಿ ವೇಗವಾಗಿ ಹೋಗುತ್ತಿದ್ದಾಗ ಗುಂಡು ಹಾರಿಸಿದ್ದಾರೆ.