ಎಟಿಎಂ ದರೋಡೆ ಪ್ರಕರಣ

ATM van Robbery: ದರೋಡೆ ಪ್ರಕರಣ ಭೇದಿಸಿದ ಬೆಂಗಳೂರು ಪೊಲೀಸರು; 5 ಕೋಟಿ ರೂ ವಶ; ಕಾನ್ಸ್ಟೇಬಲ್ ಸೇರಿ ನಾಲ್ವರ ಬಂಧನ
ಬೆಂಗಳೂರು ನಗರ ಪೂರ್ವ ವಿಭಾಗಕ್ಕೆ ಸೇರಿದ ಪೊಲೀಸ್ ಕಾನ್ಸ್ಟೇಬಲ್ ನನ್ನು ಪ್ರಕರಣದ ಮಾಸ್ಟರ್ ಮೈಂಡ್ ಎಂದು ಹೇಳಲಾಗುತ್ತಿದೆ. ಕೇರಳದ ನಗದು ನಿರ್ವಹಣಾ ಸೇವೆಗಳ (CMS) ಮಾಜಿ ಉದ್ಯೋಗಿಯನ್ನು ಕೂಡ ಬಂಧಿಸಲಾಗಿದೆ.
ATM Van Robbery: 'ನಾನೇ ಬರ್ಬೇಕು ಅಂದ್ಕೊಡಿದ್ದೆ.. ನೀವೇ ಬಂದ್ರಿ..'; ಪೊಲೀಸರ ಬಳಿ ಕಿಂಗ್ ಪಿನ್ ರವಿ ಪತ್ನಿ ಸ್ಫೋಟಕ ಹೇಳಿಕೆ; ರಿಕವರಿ ಹಣ ಏನಾಯ್ತು?
ಬೆಂಗಳೂರಿನಲ್ಲಿ ಹಾಡಹಗಲೇ ನಡೆದಿದ್ದ 7.11 ಕೋಟಿ ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ರವಿ ಮತ್ತು ಆತನ ಪತ್ನಿಯನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

