ಎಟಿಎಂ ದಾಳಿ

ಮಾರ್ಚ್ 14ರವರೆಗೂ ಎಟಿಎಂ ದಾಳಿಕೋರ ಪೊಲೀಸರ ವಶಕ್ಕೆ!
ನಗರದ ಎನ್ ಆರ್ ವೃತ್ತದಲ್ಲಿರುವ ಕಾರ್ಪೊರೇಷನ್ ಬ್ಯಾಂಕ್ ಎಟಿಎಂನಲ್ಲಿ ಜ್ಯೋತಿ ಉದಯ್ ಅವರ ಮೇಲೆ ಭೀಕರ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿ ಮಧುಕರ್ ರೆಡ್ಡಿ ಅಲಿಯಾಸ್ ಮದನ್ ರೆಡ್ಡಿಯನ್ನು ಬೆಂಗಳೂರು ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.

ಎಟಿಎಂ ನಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣಕ್ಕೆ ಎರಡು ವರ್ಷ: ಪತ್ತೆಯಾಗಿಲ್ಲ ಆರೋಪಿ
ರಾಜಧಾನಿ ಬೆಂಗಳೂರಿನ ಜೆ.ಸಿ.ರಸ್ತೆಯ ಕಾರ್ಪೊರೇಶನ್ ಬ್ಯಾಂಕ್ ಎಟಿಎಂ ಕೇಂದ್ರದಲ್ಲಿ ಮಹಿಳೆ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ನಾಳೆ ಎರಡು ವರ್ಷಗಳಾಗುತ್ತಿದೆ.

