ರಾಜ್ಯನನ್ನ ಮೇಲೆ ಹಲ್ಲೆ ಮಾಡಿದ್ದು ಇವನೇ: ಎಟಿಎಂ ದಾಳಿಕೋರನ ಗುರುತಿಸಿದ ಜ್ಯೋತಿ ಉದಯ್
ನಗರದ ಎನ್ ಆರ್ ವೃತ್ತದಲ್ಲಿರುವ ಕಾರ್ಪೊರೇಷನ್ ಬ್ಯಾಂಕ್ ಎಟಿಎಂನಲ್ಲಿ ಜ್ಯೋತಿ ಉದಯ್ ಅವರ ಮೇಲೆ ಭೀಕರ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿ ಮಧುಕರ್ ರೆಡ್ಡಿ ಅಲಿಯಾಸ್ ಮದನ್ ರೆಡ್ಡಿಯನ್ನು ಸಂತ್ರಸ್ತೆ ಜ್ಯೋತಿ ಉದಯ್ ಅವರು ಗುರುತಿಸಿದ್ದಾರೆ.