ಎಟಿಎಂ ವಹಿವಾಟು

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್: ಎಟಿಎಂ ವಹಿವಾಟಿನಲ್ಲಿ ಮಹತ್ವದ ಬದಲಾವಣೆ, ಬ್ಯಾಂಕ್ ಗಳಿಗೆ ಆರ್ಬಿಐ ಸೂಚನೆ
ಬ್ಯಾಂಕ್ ಗ್ರಾಹಕರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಒಳ್ಳೆ ಸುದ್ದಿ ನೀಡಿದ್ದು, ಎಟಿಎಂ ಹಣ ವಹಿವಾಟಿನಲ್ಲಿ ಕೆಲ ಮಹತ್ವದ ಬದಲಾವಣೆ ತಂದಿದೆ. ಅಲ್ಲದೆ ಈ ಕುರಿತಂತೆ ಬ್ಯಾಂಕ್ ಗಳಿಗೂ ಸೂಚನೆ ನೀಡಿದೆ.

ಇಂದಿನಿಂದ ಬ್ಯಾಂಕ್ ನೌಕರರಿಂದ ರಾಷ್ಟ್ರವ್ಯಾಪಿ ಮುಷ್ಕರ: ಬ್ಯಾಂಕ್ ಸೇವೆಗಳಿಗೆ ಅಡಚಣೆ!
ಇಂದಿನಿಂದ ಎರಡು ದಿನಗಳ ಕಾಲ ಬ್ಯಾಂಕ್ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಮುಂದಾಗಿದ್ದು, ಬ್ಯಾಂಕಿಂಗ್ ವ್ಯವಹಾರಗಳಿಗೆ ಅಡಚಣೆ ಉಂಟಾಗಲಿದೆ...

ಬ್ಯಾಂಕ್ ನೌಕರರಿಂದ 2 ದಿನ ರಾಷ್ಟ್ರವ್ಯಾಪಿ ಪ್ರತಿಭಟನೆ: ವೇತನ, ಎಟಿಎಂ ವಹಿವಾಟಿಗೆ ಉಂಟಾಗಲಿದೆ ಅಡಚಣೆ
ಮೇ.30 ಹಾಗೂ 31 ರಂದು ಬ್ಯಾಂಕ್ ನೌಕರರು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಬ್ಯಾಂಕಿಂಗ್ ವ್ಯವಹಾರಗಳಿಗೆ ಅಡಚಣೆ ಉಂಟಾಗಲಿದೆ.

