ಜಿಲ್ಲಾ ಸುದ್ದಿಒತ್ತುವರಿದಾರರಿಗೆ ಬಿಸಿ ಮುಟ್ಟಿಸಿ ಎ.ಟಿ.ರಾಮಸ್ವಾಮಿ
ಭೂ ಕಬಳಿಕೆ ಆರೋಪ ಎದುರಿಸುತ್ತಿರುವ ಮೂಲ ಭೂಗಳ್ಳರನ್ನು ಪತ್ತೆ ಮಾಡಿ, ಭೂಗಳ್ಳರಿಗೆ ಸಹಕರಿಸಿದ ಅಧಿಕಾರಿ ಹಾಗೂ ನೌಕರರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಭೂ ಕಬಳಿಕೆ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಎ.ಟಿ.ರಾಮಸ್ವಾಮಿ ಆಗ್ರಹಿಸಿದ್ದಾರೆ...