ದೇಶನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಎಡ ಪಂಥೀಯ: ಕೇಂದ್ರ ಸಚಿವ ಪಿಯೂಷ್ ಗೋಯಲ್
ಭಾರತದ ಆರ್ಥಿಕತೆ ಅತ್ಯಂತ ಶೋಚನೀಯವಾಗಿದೆ ಎಂದಿದ್ದ ಭಾರತೀಯ ಮೂಲದ ಅಮೆರಿಕ ಅರ್ಥಶಾಸ್ತ್ರಜ್ಞ ಹಾಗೂ 2019ನೇ ಸಾಲಿನ ಅರ್ಥಶಾಸ್ತ್ರ ನೊಬೆಲ್ ಸ್ಮಾರಕ ಪ್ರಶಸ್ತಿ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಎಡ ಪಂಥೀಯ ವಿಚಾರಧಾರೆ...