ದೇಶ’ನಾಳೆ, ಅಮೆರಿಕ ಇರಾನ್ ಮೇಲೆ ದಾಳಿ ನಡೆಸಿದ್ದಕ್ಕೂ ಎಬಿವಿಪಿ ಕಾರಣ ಎನ್ನುತ್ತಾರೆ’!
ಜೆಎನ್ ಯು ನಲ್ಲಿ ಜ.05 ರಂದು ರಾತ್ರಿ ನಡೆದ ಹಿಂಸಾಚಾರದ ಘಟನೆಯಲ್ಲಿ ಎಬಿವಿಪಿ ಕೈವಾಡ ಇದೆ ಎಂಬ ಆರೋಪಕ್ಕೆ ರಿಡಿಫ್ ಗೆ ನೀಡಿರುವ ಸಂದರ್ಶನದಲ್ಲಿ ಎಬಿವಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಧಿ ತ್ರಿಪಾಠಿ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದ್ದಾರೆ.