ಎಡಗೈಯೇ ಅಪಘಾತಕ್ಕೆ ಕಾರಣ

Edagaiye Apaghatakke Karana Movie Review: ಎಡಚನ ಸಾಲು ಸಾಲು ಅಪಘಾತ; ಪ್ರೇಕ್ಷಕರ ಮನರಂಜಿಸುವಲ್ಲಿ ಮೇಲುಗೈ ಸಾಧಿಸಿದ 'ಲೊಡ್ಡೆ ಲೋಹಿತ'!
ಸಿನಿಮಾ ವಿಮರ್ಶೆ

Edagaiye Apaghatakke Karana Movie Review: ಎಡಚನ ಸಾಲು ಸಾಲು ಅಪಘಾತ; ಪ್ರೇಕ್ಷಕರ ಮನರಂಜಿಸುವಲ್ಲಿ ಮೇಲುಗೈ ಸಾಧಿಸಿದ 'ಲೊಡ್ಡೆ ಲೋಹಿತ'!

ದಿಗಂತ್ ನಟನೆಯ 'ಎಡಗೈಯೇ ಅಪಘಾತಕ್ಕೆ ಕಾರಣ' ಚಿತ್ರ ಬಿಡುಗಡೆಗೆ ದಿನಾಂಕ ನಿಗದಿ
ಸಿನಿಮಾ ಸುದ್ದಿ

ದಿಗಂತ್ ನಟನೆಯ 'ಎಡಗೈಯೇ ಅಪಘಾತಕ್ಕೆ ಕಾರಣ' ಚಿತ್ರ ಬಿಡುಗಡೆಗೆ ದಿನಾಂಕ ನಿಗದಿ

ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರವನ್ನು ವಿಶಿಷ್ಟ ಪರಿಕಲ್ಪನೆಯೊಂದಿಗೆ ಕ್ರೈಮ್ ಥ್ರಿಲ್ಲರ್ ಎಂದು ವಿವರಿಸಲಾಗಿದೆ. ಬಲಗೈ ಜಗತ್ತಿನಲ್ಲಿ ಎಡಗೈ ವ್ಯಕ್ತಿಗಳ ಜೀವನ ಮತ್ತು ಹೋರಾಟಗಳ ಕುರಿತು ಹೇಳುತ್ತದೆ.

ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರದ ಟೀಸರ್
ಮನರಂಜನೆ

ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರದ ಟೀಸರ್

ನಟ ದಿಗಂತ್ ಮತ್ತು ನಿಧಿ ಸುಬ್ಬಯ್ಯ ಅಭಿನಯದ ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಮರ್ಥ ಕಡ್ಕೋಳ್ ನಿರ್ದೇಶಿಸಿದ್ದಾರೆ.

'ಎಡಗೈಯೇ ಅಪಘಾತಕ್ಕೆ ಕಾರಣ' ವಿಶೇಷ ಪಾತ್ರದಲ್ಲಿ ನಿರೂಪ್ ಭಂಡಾರಿ!
ಸಿನಿಮಾ ಸುದ್ದಿ

'ಎಡಗೈಯೇ ಅಪಘಾತಕ್ಕೆ ಕಾರಣ' ವಿಶೇಷ ಪಾತ್ರದಲ್ಲಿ ನಿರೂಪ್ ಭಂಡಾರಿ!

ಸಮರ್ಥ್ ಬಿ ಕಡಕೋಳ್ ಚೊಚ್ಚಲ ನಿರ್ದೇಶನದ ಚಿತ್ರ ಎಡಗೈಯೇ ಅಪಘಾತಕ್ಕೆ ಕಾರಣ ಶೂಟಿಂಗ್ ಮಂಗಳವಾರ ಮುಕ್ತಾಯಗೊಂಡಿದ್ದು, ದಿಗಂತ್ ನಾಯಕನಾಗಿರುವ ಚಿತ್ರದಲ್ಲಿ ನಿರೂಪ್ ಭಂಡಾರಿ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ

'ಎಡಗೈಯೇ ಅಪಘಾತಕ್ಕೆ ಕಾರಣ' ಸಿನಿಮಾದಲ್ಲಿ 12 ವರ್ಷಗಳ ನಂತರ ಕಾಣಿಸಿಕೊಳ್ಳಲಿದ್ದಾರೆ ದಿಗಂತ ಮತ್ತು ನಿಧಿ ಸುಬ್ಬಯ್ಯ ಜೋಡಿ
ಸಿನಿಮಾ ಸುದ್ದಿ

'ಎಡಗೈಯೇ ಅಪಘಾತಕ್ಕೆ ಕಾರಣ' ಸಿನಿಮಾದಲ್ಲಿ 12 ವರ್ಷಗಳ ನಂತರ ಕಾಣಿಸಿಕೊಳ್ಳಲಿದ್ದಾರೆ ದಿಗಂತ ಮತ್ತು ನಿಧಿ ಸುಬ್ಬಯ್ಯ ಜೋಡಿ

ನಿರ್ದೇಶಕ ಯೋಗರಾಜ್ ಭಟ್ ಅವರ ಪಂಚರಂಗಿ (2010) ಚಿತ್ರದ ಮೂಲಕ ಜನಪ್ರಿಯ ಆನ್ ಸ್ಕ್ರೀನ್ ಜೋಡಿಯಾಗಿದ್ದ ದಿಗಂತ್ ಮತ್ತು ನಿಧಿ ಸುಬಯ್ಯ ದಶಕದ ನಂತರ ಬೆಳ್ಳಿತೆರೆಯಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ.

ದಿಗಂತ್ ನಟನೆಯ 'ಎಡಗೈಯೇ ಅಪಘಾತಕ್ಕೆ ಕಾರಣ' ಸಿನಿಮಾಗೆ ನಾಯಕಿಯಾಗಿ ಧನು ಹರ್ಷಾ ಆಯ್ಕೆ!
ಸಿನಿಮಾ ಸುದ್ದಿ

ದಿಗಂತ್ ನಟನೆಯ 'ಎಡಗೈಯೇ ಅಪಘಾತಕ್ಕೆ ಕಾರಣ' ಸಿನಿಮಾಗೆ ನಾಯಕಿಯಾಗಿ ಧನು ಹರ್ಷಾ ಆಯ್ಕೆ!

ಸ್ಯಾಂಡಲ್‌ವುಡ್‌ನ ಹೊಸ ಪ್ರತಿಭೆ ಧನು ಹರ್ಷ, ಸಮರ್ಥ್ ಬಿ ಕಡಕೋಳ್ ನಿರ್ದೇಶನದ 'ಎಡಗೈಯೇ ಅಪಘಾತಕ್ಕೆ ಕಾರಣ' ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಸುತ್ತುವ ಚಿತ್ರದಲ್ಲಿ ದಿಗಂತ್‌ ನಾಯಕನಟನಾಗಿ ನಟಿಸುತ್ತಿದ್ದು, ಇವರಿಗೆ ಜೋಡಿಯಾಗಿ ಧನು ಕಾಣಿಸಿಕೊಳ್ಳಲಿದ್ದಾರೆ.