ಎಡಪಂಥೀಯ ಉಗ್ರವಾದ

ಮಾರ್ಚ್ 2026 ರೊಳಗೆ ಭಾರತ ನಕ್ಸಲ್ ಹಾವಳಿಯಿಂದ ಮುಕ್ತ: ಅಮಿತ್ ಶಾ
ನಕ್ಸಲ್ ಹಿಂಸಾಚಾರ ಪ್ರಜಾಪ್ರಭುತ್ವಕ್ಕೆ ಸವಾಲಾಗಿದೆ. ದೇಶದಲ್ಲಿ ಸುಮಾರು 17,000 ಜನರನ್ನು ಬಲಿ ತೆಗೆದುಕೊಂಡಿದೆ. 2004-14ಕ್ಕೆ ಹೋಲಿಸಿದರೆ 2014-24ರ ಅವಧಿಯಲ್ಲಿ ನಕ್ಸಲ್ ಘಟನೆಗಳಲ್ಲಿ ಶೇ.53ರಷ್ಟು ಇಳಿಕೆಯಾಗಿದೆ.ಬಲವಾದ ತಂತ್ರದೊಂದಿಗೆ ಎಡಪಂಥೀಯ ಉಗ್ರವಾದದ ಸಮಸ್ಯೆ ಪರಿಹಾರಕ್ಕೆ ಇದು ಸೂಕ್ತ ಸಮಯ

ಮುಂದಿನ ಎರಡು ವರ್ಷಗಳಲ್ಲಿ ದೇಶದಿಂದ ನಕ್ಸಲಿಸಂ ನಿರ್ಮೂಲನೆ: ಕೇಂದ್ರ ಸಚಿವ ಅಮಿತ್ ಶಾ
ಎಡಪಂಥೀಯ ಉಗ್ರವಾದ (ಎಲ್ಡಬ್ಲ್ಯುಇ) ಮಾನವೀಯತೆಗೆ ಮಾರಕವಾಗಿದ್ದು, ಮುಂದಿನ ಎರಡು ವರ್ಷಗಳಲ್ಲಿ ಅದನ್ನು ದೇಶದಿಂದ ನಿರ್ಮೂಲನೆ ಮಾಡಲು ಸರ್ಕಾರ ದೃಢಸಂಕಲ್ಪ ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.

