ಎಡಪ್ಪಾಡಿ ಪಳನಿಸ್ವಾಮಿ

AIADMKಗೆ ಮತ್ತೆ ಮರ್ಮಾಘಾತ: ಮತ್ತೋರ್ವ ಪ್ರಮುಖ ಶಾಸಕ ರಾಜೀನಾಮೆ; ತಮಿಳುನಾಡು ಚುನಾವಣೆ ಬಳಿಕ 6ನೇ ವಿಕೆಟ್ ಪತನ!
ತಮಿಳುನಾಡಿನ ಕರೂರು ಕ್ಷೇತ್ರದ ಶಾಸಕ ಎಂ.ಆರ್. ವಿಜಯಭಾಸ್ಕರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಇದು ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

Karur Stampede: 'ಸಾಕಷ್ಟು ಭದ್ರತೆ ನೀಡಿದ್ದರೆ ಕಾಲ್ತುಳಿತ ಸಂಭವಿಸುತ್ತಿರಲಿಲ್ಲ'; DMK ಸರ್ಕಾರವನ್ನು ದೂಷಿಸಿದ ಎಡಪ್ಪಾಡಿ ಪಳನಿಸ್ವಾಮಿ
ಟಿವಿಕೆ ಅಧ್ಯಕ್ಷ ಮತ್ತು ನಟ ವಿಜಯ್ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಸಂಭವಿಸಿದ ಕಾಲ್ತುಳಿತದಲ್ಲಿ 39 ಜನರು ಸಾವಿಗೀಡಾಗಿದ್ದಾರೆ ಮತ್ತು 95 ಜನರು ಗಾಯಗೊಂಡಿದ್ದಾರೆ.

ಎಐಎಡಿಎಂಕೆ ಬಿಕ್ಕಟ್ಟು: ಒ ಪನ್ನೀರ್ ಸೆಲ್ವಂ ಉಚ್ಛಾಟನೆಗೆ ಪಕ್ಷ ನಿರ್ಣಯ; ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ಇ ಪಳನಿಸ್ವಾಮಿ ಆಯ್ಕೆ!
ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಬಿಕ್ಕಟ್ಟು ಮುಂದುವರೆದಿದ್ದು, ಪಕ್ಷದ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ಎಡಪ್ಪಾಡಿ ಪಳನಿಸ್ವಾಮಿ ಆಯ್ಕೆಯಾಗಿದ್ದು, ಇದರ ಬೆನ್ನಲ್ಲೇ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಒ ಪನ್ನೀರ್ ಸೆಲ್ವಂರನ್ನು ಉಚ್ಛಾಟನೆ ಮಾಡಲು ಸರ್ವಾನುತದಿಂದ ನಿರ್ಣಯ ಕೈಗೊಳ್ಳಲಾಗಿದೆ.

ತಮಿಳುನಾಡು ವಿಧಾನಸಭಾ ಚುನಾವಣೆ: ಪಳನಿಸ್ವಾಮಿ ಎಐಎಡಿಎಂಕೆ ಮುಖ್ಯಮಂತ್ರಿ ಅಭ್ಯರ್ಥಿ
ತಮಿಳು ನಾಡು ರಾಜಕೀಯದಲ್ಲಿ ಎಲ್ಲವೂ ಸುಖಾಂತ್ಯವಾಗುವ ಲಕ್ಷಣ ಕಾಣುತ್ತಿದೆ. ಆಡಳಿತಾರೂಢ ಎಡಿಎಂಕೆಯ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಒ ಪನ್ನೀರ್ ಸೆಲ್ವಂ ಘೋಷಿಸಿದ್ದಾರೆ.

ಕಾವೇರಿ: ಸಿಎಂ ಸಿದ್ದರಾಮಯ್ಯ ಜೊತೆ ಮಾತುಕತೆಗೆ ತಮಿಳುನಾಡು ಸಿಎಂ ಪಳನಿಸ್ವಾಮಿ ಅವಕಾಶ ಕೋರಿಕೆ
ಕಾವೇರಿ ನದಿ ನೀರು ಹಂಚಿಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ...

ಪಳನಿಸ್ವಾಮಿಯನ್ನು ಹುದ್ದೆಯಿಂದ ವಜಾಗೊಳಿಸಿದ ಟಿಟಿವಿ ದಿನಕರನ್
ನಿನ್ನೆ ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ವಿ.ಕೆ.ಶಶಿಕಲಾ ಅವರನ್ನು ವಜಾಗೊಳಿಸಿದ ಬೆನ್ನಲ್ಲೆ...

ಶಶಿಕಲಾ ಶಪಥ ಈಗ ನಿಜವಾಗಿದೆ: ತಮಿಳುನಾಡು ಸಿಎಂ ಪಳನಿಸ್ವಾಮಿ
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರುವ ಮುನ್ನ ಚೆನ್ನೈನ ಮರೀನಾ ಬೀಚ್ ನಲ್ಲಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ...

