ಎಡ್ ಶೀರನ್

ಎಡ್ ಶೀರನ್ ಚರ್ಚ್'ಸ್ಟ್ರೀಟ್‌ನಲ್ಲಿ ಪ್ರದರ್ಶನ ನೀಡಲು ಅನುಮತಿ ನೀಡಿರಲಿಲ್ಲ, ಯಾರೊಬ್ಬರೂ ಪರಿಸ್ಥಿತಿ ಲಾಭ ಪಡೆಯಬಾರದು: ಸಚಿವ ಪರಮೇಶ್ವರ್
ಎಡ್ ಶೀರನ್ ಪ್ರಸಿದ್ಧ ಗಾಯಕರಾಗಿರುವುದರಿಂದ ಸ್ಥಳದಲ್ಲಿ ಬಹಳಷ್ಟು ಜನರು ಸೇರಿದ್ದರು.

ಇಂಗ್ಲೆಂಡ್ ಗಾಯಕ ಎಡ್ ಶೀರನ್ ಬೀದಿ ಬದಿಯ ಸಂಗೀತ ಪ್ರದರ್ಶನಕ್ಕೆ ಪೊಲೀಸರ ತಡೆ: ವೀಡಿಯೋ ವೈರಲ್
ಎಡ್ ಶೀರನ್ ಅವರ ಕಾರ್ಯಕ್ರಮಕ್ಕೆ ಪೊಲೀಸರು ತಡೆಯೊಡ್ಡಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಹಲವರು ಬೇಸರ ವ್ಯಕ್ತಪಡಿಸಿದ್ದಾರೆ.

Video: ಚರ್ಚ್ ಸ್ಟ್ರೀಟ್ ನಲ್ಲಿ ಹೈಡ್ರಾಮಾ, Ed Sheeran ಸಂಗೀತ ಕಾರ್ಯಕ್ರಮಕ್ಕೆ ಪೊಲೀಸರ ತಡೆ!
ಗ್ರ್ಯಾಮಿ ಪ್ರಶಸ್ತಿ ವಿಜೇತ ಗಾಯಕ ಹಾಗೂ ಗೀತರಚನೆಕಾರ ಎಡ್ ಶೀರನ್ ಅವರ ಸ್ಟ್ರೀಟ್ ಮ್ಯೂಸಿಕ್ ಕಾರ್ಯಕ್ರಮಕ್ಕೆ ಬೆಂಗಳೂರು ಪೊಲೀಸರು ಅಡ್ಡಿ ಪಡಿಸಿದ್ದು, ಎಲ್ಲ ಸಿಬ್ಬಂದಿಗಳನ್ನು ವಾಪಸ್ ಕಳುಹಿಸಿದ್ದಾರೆ.

