ರಾಜ್ಯಪ್ರಧಾನಿ ಮೋದಿ ಕರೆಗೆ ತಲೆ ಬಾಗಿದ ರಾಜ್ಯ ಸರ್ಕಾರ: ಬಿಸಿಯೂಟದಲ್ಲಿ ಎಣ್ಣೆ ಬಳಕೆ ಶೇ.10ರಷ್ಟು ಕಡಿತ!
ಶಾಲಾ ವಯಸ್ಸಿನ ಮಕ್ಕಳಲ್ಲಿ ಬೊಜ್ಜು ಮತ್ತು ಹೃದಯ ಕಾಯಿಲೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳನ್ನು ಉಲ್ಲೇಖಿಸಿ ಕೇಂದ್ರ ಶಿಕ್ಷಣ ಸಚಿವಾಲಯದ ಪತ್ರವನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.