ಭಕ್ತಿ-ಜ್ಯೋತಿಷ್ಯದೀಪಾವಳಿ ಎಂದರೆ ದೀಪಗಳ ಸಾಲು, ತೈಲಾಭ್ಯಂಜನ, ಭಾವ ಬಿದಿಗೆ
ದಕ್ಷಿಣ ಭಾರತದಲ್ಲಿ ಸಾಮಾನ್ಯವಾಗಿ ಮೂರು ದಿನಗಳ ಆಚರಣೆ ನಡೆಯುತ್ತದೆ. ದಕ್ಷಿಣ ಭಾರತದಲ್ಲಿ ನರಕ ಚತುರ್ದಶಿ ಹಾಗೂ ಬಲಿ ಪಾಡ್ಯಮಿ ಪ್ರಮುಖವಾದರೆ, ಉತ್ತರ ಭಾರತದಲ್ಲಿ ಅಮಾವಾಸ್ಯೆಯಂದು ಆಚರಿಸಲಾಗುವ ಲಕ್ಷ್ಮಿ ಪೂಜೆ ಮುಖ್ಯವಾದದ್ದು.