ರಾಜ್ಯರಾಜ್ಯದಲ್ಲಿ ಶೀಘ್ರದಲ್ಲೇ ಪಂಚಾಯತ್ ಮಟ್ಟದಿಂದಲೇ ಎತ್ತಿನಗಾಡಿ ಓಟದ ಸ್ಪರ್ಧೆ ನಡೆಸಲು ಸರ್ಕಾರ ನಿರ್ಧಾರ
ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಉತ್ತೇಜನ ನೀಡಲು, ಪ್ರಥಮ ಬಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಯುವಜನ ಮತ್ತು ಕ್ರೀಡಾ ಇಲಾಖೆಯೊಂದಿಗೆ ಕೈಜೋಡಿಸಿ ಕ್ರೀಡಾಕೂಟಗಳನ್ನು ಆಯೋಜಿಸಿದ್ದು, ಇದರಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆಯೂ ಸೇರಿದೆ.