ಎತ್ತಿನಹೊಳೆ

ಎತ್ತಿನಹೊಳೆ ಯೋಜನೆ: ಅನುಭವ, ಆರ್ಥಿಕ ಸಾಮರ್ಥ್ಯ ಪರಿಶೀಲಿಸದೆ ಕಾಮಗಾರಿ ಗುತ್ತಿಗೆ; CAG ವರದಿ
ವಿಧಾನಸಭೆಯಲ್ಲಿ ಗುರುವಾರ ಮಂಡಿಸಲಾದ ‘ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನದ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನೆ’ ವರದಿಯಲ್ಲಿ ಈ ಆಕ್ಷೇಪ ಎತ್ತಲಾಗಿದೆ.

ರಾಜ್ಯಕ್ಕೆ ಕೇಂದ್ರ ಸರ್ಕಾರ ಶಾಕ್: ಎತ್ತಿನಹೊಳೆ, ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ತಡೆ..!
ಯೋಜನೆಯ ಮೊದಲ ಹಂತದಲ್ಲಿ ಹಲವು ಕಾಮಗಾರಿಗಳು ಅನಧಿಕೃತವಾಗಿದೆ. ಇಂತಹ ಕಾಮಗಾರಿಗಳಿಂದ ಪರಿಸರದ ಮೇಲೆ ಭಾರಿ ಅನಾಹುತವಾಗಿದೆ ಎಂದು ಕೇಂದ್ರ ಪರಿಸರ ಇಲಾಖೆಯ ಸಲಹಾ ಸಮಿತಿ ಹೇಳಿದೆ.

ಎತ್ತಿನ ಹೊಳೆ ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸಲು 100 ದಿನಗಳ ಗಡುವು ನೀಡಿದ ಡಿಸಿಎಂ
ಎತ್ತಿನಹೊಳೆ ಸಮಗ್ರ ನೀರು ಸರಬರಾಜು ಯೋಜನೆಯ ನಿಧಾನಗತಿಯ ಕಾಮಗಾರಿಗೆ ಅಸಮಾಧಾನ ವ್ಯಕ್ತಪಡಿಸಿದ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ , ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ 100 ದಿನಗಳ ಗಡುವು ವಿಧಿಸಿದ್ದಾರೆ.

ಎತ್ತಿನಹೊಳೆ ಯೋಜನೆಯಲ್ಲಿ ಯಾವುದೇ ಬದಲಾವಣೆ ಬೇಡ: ಸರ್ಕಾರಕ್ಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
ಬೆಂಗಳೂರು ಗ್ರಾಮೀಣ ಪ್ರದೇಶ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಯಲ್ಲಿ ಯಾವುದೇ ಬದಲಾವಣೆಗಳನ್ನೂ ಮಾಡದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಕೆ.ಸಿ. ವ್ಯಾಲಿ, ಎತ್ತಿನಹೊಳೆ ಕಾಮಗಾರಿ ಚುರುಕುಗೊಳಿಸಲು ಮುಖ್ಯಮಂತ್ರಿ ಸೂಚನೆ
ಕೋಲಾರ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೆ.ಸಿ.ವ್ಯಾಲಿ ಮತ್ತು ಎತ್ತಿನಹೊಳೆ ಯೋಜನೆಗಳ ಅನುಷ್ಠಾನದ ಕುರಿತು ಚರ್ಚೆ ನಡೆಸಿತು.

ಎತ್ತಿನಹೊಳೆಗೆ ಹಸಿರು ನ್ಯಾಯಪೀಠ ಸಮ್ಮತಿ, ಪಶ್ಚಿಮ ಘಟ್ಟ ನಾಶಕ್ಕೆ ಮುನ್ಸೂಚನೆ ಎಂದ ಪರಿಸರವಾದಿಗಳು
ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮೀಣ ಜಿಲ್ಲೆಗಳಿಗೆ ನೀರಿನ ಸೌಕರ್ಯ ಕಲ್ಪಿಸುವ ಮಹತ್ವದ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ ರಾಷ್ಟ್ರೀಯ ಹಸಿರು ನ್ಯಾಯಪೀಠ ಷರತ್ತುಬದ್ದ ....

ಎತ್ತಿನಹೊಳೆ ಯೋಜನೆ: ಮೊದಲ ಹಂತ ಪ್ರಾರಂಭಿಸಲು ಎನ್ ಜಿಟಿಯಿಂದ ಅನುಮತಿ
ರಾಜ್ಯದ ಮಹತ್ವದ ಕುಡಿಯುವ ನೀರಿನ ಯೋಜನೆ, ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್ ಜಿಟಿ) ಷರತ್ತುಬದ್ದ ಅನುಮತಿ ನೀಡಿದೆ.

ಎತ್ತಿನಹೊಳೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆ ಬಂದ್
ಎತ್ತಿನಹೊಳೆ ಯೋಜನೆ ಕಾಮಗಾರಿ ಸ್ಥಗಿತಗೊಳಿಸುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗುರುವಾರ ಬಂದ್...

ಎತ್ತಿನಹೊಳೆ ಯೋಜನೆಯಿಂದ ಪರಿಸರಕ್ಕೆ ಗಂಭೀರ ಹಾನಿಯಿಲ್ಲ: ಸಮಿತಿ ವರದಿ
ಎತ್ತಿನಹೊಳೆ ಯೋಜನೆಗೆ ಅರಣ್ಯ ಮತ್ತು ಪರಿಸರ ಸಚಿವಾಲಯದ ಪ್ರಾದೇಶಿಕ ಉನ್ನತಾಧಿಕಾರ ಸಮಿತಿಯು ಮೊದಲನೇ ಹಂತದ ಅನುಮತಿ ನೀಡಿದೆ.

