ರಾಜ್ಯಎಚ್ಚರ: ಹಣ್ಣುಗಳು ಮೃದುವಾಗಿ, ಸುಂದರವಾಗಿ ಕಾಣುವಂತೆ ಮಾಡಲು ಯಥೇಚ್ಛವಾಗಿ ರಾಸಾಯನಿಕ ಬಳಕೆ!
ನಗರಗಳಲ್ಲಿ ಅನೇಕ ವ್ಯಾಪಾರಿಗಳು, ಎಥೆಫೋನ್ ಪುಡಿ ರೂಪದಲ್ಲಿ ಬಳಸುವ ಬದಲು, ಈ ರಾಸಾಯನಿಕಗಳ ದ್ರಾವಣಗಳಲ್ಲಿ ಹಣ್ಣುಗಳನ್ನು ನೆನೆಸಿ, ಮೃದುವಾಗಿ, ಸುಂದರವಾಗಿ ಹಣ್ಣಾದಂತೆ ಪ್ರಕಾಶಮಾನವಾಗಿ ಕಾಣುವಂತೆ ಮಾಡುತ್ತಿದ್ದಾರೆ.